: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..? ತನ್ನ ಗೆಳೆಯನ ಮನೆಯಲ್ಲಿ ಚೀಲದಲ್ಲಿ ತುಂಬಿಟ್ಟಿದ್ದ ಪದ್ಮನಾಭ್..!ಹಗರಣದ ದುಡ್ಡಲ್ಲಿ ಹೈಫೈ ಲೈಫ್ ಲೀಡ್ ಮಾಡ್ತಿದ್ದ ಖದೀಮರುನೆಕ್ಕುಂಡಿ ನಾಗರಾಜ್ ಬಾಮೈದುನನಿಂದ 1.5 ಕೋಟಿ ರೂ ಸೀಜ್ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ( ) ಗ್ಯಾರಂಟಿ ಸರ್ಕಾರಕ್ಕೆ ತಲೆನೋವಾಗಿದೆ. ಈ ನಿಗಮದ ಹಣವನ್ನು ದರೋಡೆ ಮಾಡಿರುವ ಬರೋಬ್ಬರಿ 11 ಜನರನ್ನು ಎಸ್‌ಐಟಿ () ಟೀಂ ಬಂಧಿಸಿದೆ. ಅಲ್ಲದೇ ಕದ್ದಿರುವ ಹಣವನ್ನು ಅಕೌಂಟ್‌ ಫ್ರೀಜ್‌ ಮಾಡಿ ವಶಕ್ಕೆ ಪಡೆದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ () ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಚಂದ್ರಶೇಖರ್‌ ಆತ್ಮಹತ್ಯೆಗೂ ( ) ಮುನ್ನ ಮೂರು ಜನರ ಹೆಸರನ್ನು ಬರೆದು, ಬಹುಕೋಟಿ ಹಗರಣ ನಡೆದಿದೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು. 10 ಕೋಟಿ ರೂಪಾಯಿಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಅಲ್ಲದೇ ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.ಇದನ್ನೂ ವೀಕ್ಷಿಸಿ: : ಕೆರೆಯೊಂದರಲ್ಲಿ ಪತ್ತೆಯಾಯ್ತು ಜೋಡಿ ಶವ..! ವಯಸ್ಕನ ಜೊತೆ ಯುವತಿ ಸಾವಿಗೆ ಶರಣಾಗಿದ್ಯಾಕೆ..? ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ( ) ಗ್ಯಾರಂಟಿ ಸರ್ಕಾರಕ್ಕೆ ತಲೆನೋವಾಗಿದೆ. ಈ ನಿಗಮದ ಹಣವನ್ನು ದರೋಡೆ ಮಾಡಿರುವ ಬರೋಬ್ಬರಿ 11 ಜನರನ್ನು ಎಸ್‌ಐಟಿ () ಟೀಂ ಬಂಧಿಸಿದೆ. ಅಲ್ಲದೇ ಕದ್ದಿರುವ ಹಣವನ್ನು ಅಕೌಂಟ್‌ ಫ್ರೀಜ್‌ ಮಾಡಿ ವಶಕ್ಕೆ ಪಡೆದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ () ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಚಂದ್ರಶೇಖರ್‌ ಆತ್ಮಹತ್ಯೆಗೂ ( ) ಮುನ್ನ ಮೂರು ಜನರ ಹೆಸರನ್ನು ಬರೆದು, ಬಹುಕೋಟಿ ಹಗರಣ ನಡೆದಿದೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು. 10 ಕೋಟಿ ರೂಪಾಯಿಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಅಲ್ಲದೇ ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ. ಇದನ್ನೂ ವೀಕ್ಷಿಸಿ: : ಕೆರೆಯೊಂದರಲ್ಲಿ ಪತ್ತೆಯಾಯ್ತು ಜೋಡಿ ಶವ..! ವಯಸ್ಕನ ಜೊತೆ ಯುವತಿ ಸಾವಿಗೆ ಶರಣಾಗಿದ್ಯಾಕೆ..?