ಒಕ್ಕಲಿಗ ಯುವ ಬ್ರಿಗೇಡ್‌ ವತಿಯಿಂದ ಸನ್ಮಾನ: ನ್ಯಾ. ಚಂದ್ರಶೇಖರಯ್ಯಗೆ ಜೀವಮಾನ ಸಾಧನೆಗೆ ಪ್ರಶಸ್ತಿ ನ್ಯಾಯಮೂರ್ತಿ ಚಂದ್ರಶೇಖರಯ್ಯ ಜೀವಮಾನ ಸಾಧನೆ ಅಭಿನಂದನೆ ಸ್ವೀಕರಿಸಿ, ಈ ಸನ್ಮಾನಕ್ಕೆ ನಾನು ಅರ್ಹನೋ ಅಲ್ವೋ ಅನ್ನೋದು ಗೊತ್ತಿಲ್ಲ ಎಂದರು. ಒಕ್ಕಲಿಗ ಯುವಬ್ರಿಗೇಡ್ ವತಿಯಿಂದ ನ್ಯಾಯಮೂರ್ತಿ ಚಂದ್ರಶೇಖರಯ್ಯನವರಿಗೆ( )ಜೀವಮಾನ ಸಾಧನೆಯ ಅಭಿನಂದನಾ ( ) ಸಮಾರಂಭ ಮತ್ತು ಮಣ್ಣಿನ ಮಕ್ಕಳ ಹೆಮ್ಮೆಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಲಗಂಗಾಧರನಾಥ ಸ್ವಾಮೀಜಿಗಳ ( ) ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ( ) ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಭಾಗವಹಿಸಿ ಆಶಿರ್ವಾಚನ ನೀಡಿದರು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ, ಪರಿಷತ್ ಸದಸ್ಯ ಸಿಟಿ‌ರವಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜೀವಮಾನ ಸಾಧನೆ ಅಭಿನಂದನೆ ಸ್ವೀಕರಿಸಿದ ನ್ಯಾಯಮೂರ್ತಿ ಚಂದ್ರಶೇಖರಯ್ಯ ಈ ಸನ್ಮಾನಕ್ಕೆ ನಾನು ಅರ್ಹನೋ ಅಲ್ವೋ ಅನ್ನೋದು ಗೊತ್ತಿಲ್ಲ. ಅಧಿಕಾರದಲ್ಲಿದ್ದಾಗ ಬಡವರು, ದಲಿತರ ಪರವಾಗಿ ನಾನು ಕೆಲಸ ಮಾಡಿದ್ದೇನೆ. ಬಹುಶಃ ಈ ಕೆಲಸವನ್ನು ಗುರುತಿಸಿ ನನಗೆ ಈ ಸನ್ಮಾನ ಆಯೋಜಿಸಿದ್ದಾರೆ. ಹಾಗಾಗಿ ಸಂತೋಷವಾಗ್ತಿದೆ ಎಂದರು.ಇದನ್ನೂ ವೀಕ್ಷಿಸಿ:ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಒಕ್ಕಲಿಗ ಯುವಬ್ರಿಗೇಡ್ ವತಿಯಿಂದ ನ್ಯಾಯಮೂರ್ತಿ ಚಂದ್ರಶೇಖರಯ್ಯನವರಿಗೆ( )ಜೀವಮಾನ ಸಾಧನೆಯ ಅಭಿನಂದನಾ ( ) ಸಮಾರಂಭ ಮತ್ತು ಮಣ್ಣಿನ ಮಕ್ಕಳ ಹೆಮ್ಮೆಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಲಗಂಗಾಧರನಾಥ ಸ್ವಾಮೀಜಿಗಳ ( ) ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ( ) ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಭಾಗವಹಿಸಿ ಆಶಿರ್ವಾಚನ ನೀಡಿದರು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ, ಪರಿಷತ್ ಸದಸ್ಯ ಸಿಟಿ‌ರವಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜೀವಮಾನ ಸಾಧನೆ ಅಭಿನಂದನೆ ಸ್ವೀಕರಿಸಿದ ನ್ಯಾಯಮೂರ್ತಿ ಚಂದ್ರಶೇಖರಯ್ಯ ಈ ಸನ್ಮಾನಕ್ಕೆ ನಾನು ಅರ್ಹನೋ ಅಲ್ವೋ ಅನ್ನೋದು ಗೊತ್ತಿಲ್ಲ. ಅಧಿಕಾರದಲ್ಲಿದ್ದಾಗ ಬಡವರು, ದಲಿತರ ಪರವಾಗಿ ನಾನು ಕೆಲಸ ಮಾಡಿದ್ದೇನೆ. ಬಹುಶಃ ಈ ಕೆಲಸವನ್ನು ಗುರುತಿಸಿ ನನಗೆ ಈ ಸನ್ಮಾನ ಆಯೋಜಿಸಿದ್ದಾರೆ. ಹಾಗಾಗಿ ಸಂತೋಷವಾಗ್ತಿದೆ ಎಂದರು. ಇದನ್ನೂ ವೀಕ್ಷಿಸಿ:ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ