ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸವನ್ನು ಡಿಕೆ ಶಿವಕುಮಾರ್‌ ಕೈಗೊಳ್ಳಲಿದ್ದು, ಈ ಮೂಲಕ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಸಿಎಂ ಡಿ.ಕೆ.ಶಿವಕುಮಾರ್‌ ( ) ರಣತಂತ್ರ ಹೂಡಿದ್ದು, ನಾಳೆಯಿಂದ ಮೂರು ದಿನ ಡಿಕೆಶಿ ಚನ್ನಪಟ್ಟಣ ಪ್ರವಾಸ( ) ಕೈಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ( ) ನಡೆಸಲಿದ್ದಾರೆ. ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕಾರ ಮಾಡಿರುವ‌ ಡಿಕೆ ಶಿವಕುಮಾರ್‌. ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಚನ್ನಪಟ್ಟಣದ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. ಮತ್ತೆ ಮತ್ತೆ ಚನ್ನಪಟ್ಟಣಕ್ಕೆ ಡಿಕೆಶಿ ಭೇಟಿ ನೀಡುತ್ತಿದ್ದು, ಬಹುತೇಕ ಡಿಕೆಶಿ ಹೆಸರೇ ಚನ್ನಪಟ್ಟಣ ಕ್ಕೆ ಅಂತಿಮ ಎಂಬ ಚರ್ಚೆ ಆರಂಭವಾಗಿದೆ. ಚನ್ನಪಟ್ಟಣವನ್ನು ಕಾಂಗ್ರೆಸ್‌ ತೆಕ್ಕೆಗೆ ಸೆಳೆಯಲು ರಣತಂತ್ರ ರೂಪಿಸಿದ್ದಾರೆ.ಇದನ್ನೂ ವೀಕ್ಷಿಸಿ:ಶವರ್ಮಾ‌ ತಯಾರಕರಿಗೆ ಶಾಕಿಂಗ್ ನ್ಯೂಸ್: ಇದರ ತಯಾರಿಕೆಗೆ ಬಳಸುವ ಬಣ್ಣ ಅಸುರಕ್ಷಿತ- ವರದಿ ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಸಿಎಂ ಡಿ.ಕೆ.ಶಿವಕುಮಾರ್‌ ( ) ರಣತಂತ್ರ ಹೂಡಿದ್ದು, ನಾಳೆಯಿಂದ ಮೂರು ದಿನ ಡಿಕೆಶಿ ಚನ್ನಪಟ್ಟಣ ಪ್ರವಾಸ( ) ಕೈಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ( ) ನಡೆಸಲಿದ್ದಾರೆ. ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕಾರ ಮಾಡಿರುವ‌ ಡಿಕೆ ಶಿವಕುಮಾರ್‌. ನಾಳೆಯಿಂದ ಮೂರು ದಿನಗಳ ಕಾಲ ಚನ್ನಪಟ್ಟಣ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಚನ್ನಪಟ್ಟಣದ ಮತದಾರರ ನಾಡಿಮಿಡಿತ ಅರಿಯಲು ಪ್ಲ್ಯಾನ್‌ ಮಾಡಿದ್ದಾರೆ. ಮತ್ತೆ ಮತ್ತೆ ಚನ್ನಪಟ್ಟಣಕ್ಕೆ ಡಿಕೆಶಿ ಭೇಟಿ ನೀಡುತ್ತಿದ್ದು, ಬಹುತೇಕ ಡಿಕೆಶಿ ಹೆಸರೇ ಚನ್ನಪಟ್ಟಣ ಕ್ಕೆ ಅಂತಿಮ ಎಂಬ ಚರ್ಚೆ ಆರಂಭವಾಗಿದೆ. ಚನ್ನಪಟ್ಟಣವನ್ನು ಕಾಂಗ್ರೆಸ್‌ ತೆಕ್ಕೆಗೆ ಸೆಳೆಯಲು ರಣತಂತ್ರ ರೂಪಿಸಿದ್ದಾರೆ. ಇದನ್ನೂ ವೀಕ್ಷಿಸಿ:ಶವರ್ಮಾ‌ ತಯಾರಕರಿಗೆ ಶಾಕಿಂಗ್ ನ್ಯೂಸ್: ಇದರ ತಯಾರಿಕೆಗೆ ಬಳಸುವ ಬಣ್ಣ ಅಸುರಕ್ಷಿತ- ವರದಿ