ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನ: ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಕೆಶಿ ತಿರುಗೇಟು ನನ್ನ ಹಿಂದೆ ಒಂದು ಶಕ್ತಿ ಇದೆ, ಆ ಶಕ್ತಿಯೇ ಜನರು. ನಾನು ಚನ್ನಪಟ್ಟಣದವನು, ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಅವರೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ರಾಜಕೀಯ ಅಂತ್ಯ ಚನ್ನಪಟ್ಟಣದಿಂದಲೇ( ) ಎಂದು ಸಿ.ಪಿ.ಯೋಗೇಶ್ವರ್‌( ) ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್‌( ), ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನರು. ಇಂತಹ ದೊಡ್ಡವರ ಮಾತಿಗೆಲ್ಲಾ ಉತ್ತರಿಸೋಕೆ ಹೋಗಲ್ಲ. ನಾನು ಆ ಜಿಲ್ಲೆಯವನು, ಜನರ ಬಳಿ ಕೇಳಿದ್ದೇನೆ. ನಿಮ್ಮ ಋಣ ತೀರಿಸಲು ಅವಕಾಶ ಕೊಡಿ ಎಂದಿದ್ದೇನೆ. ನನ್ನ ಹಿಂದೆ ಒಂದು ಶಕ್ತಿ ಇದೆ, ಆ ಶಕ್ತಿಯೇ ಜನರು. ನಾನು ಚನ್ನಪಟ್ಟಣದವನು, ಜನರ ಬಳಿ ಕೇಳಿದ್ದೇನೆ ಎಂದು ಡಿಕೆಶಿ ಹೇಳಿದರು.ಇದನ್ನೂ ವೀಕ್ಷಿಸಿ:ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ! ಡಿಸಿಎಂ ಡಿಕೆ ಶಿವಕುಮಾರ್‌ ರಾಜಕೀಯ ಅಂತ್ಯ ಚನ್ನಪಟ್ಟಣದಿಂದಲೇ( ) ಎಂದು ಸಿ.ಪಿ.ಯೋಗೇಶ್ವರ್‌( ) ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್‌( ), ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನರು. ಇಂತಹ ದೊಡ್ಡವರ ಮಾತಿಗೆಲ್ಲಾ ಉತ್ತರಿಸೋಕೆ ಹೋಗಲ್ಲ. ನಾನು ಆ ಜಿಲ್ಲೆಯವನು, ಜನರ ಬಳಿ ಕೇಳಿದ್ದೇನೆ. ನಿಮ್ಮ ಋಣ ತೀರಿಸಲು ಅವಕಾಶ ಕೊಡಿ ಎಂದಿದ್ದೇನೆ. ನನ್ನ ಹಿಂದೆ ಒಂದು ಶಕ್ತಿ ಇದೆ, ಆ ಶಕ್ತಿಯೇ ಜನರು. ನಾನು ಚನ್ನಪಟ್ಟಣದವನು, ಜನರ ಬಳಿ ಕೇಳಿದ್ದೇನೆ ಎಂದು ಡಿಕೆಶಿ ಹೇಳಿದರು. ಇದನ್ನೂ ವೀಕ್ಷಿಸಿ:ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!