ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ? ಮೈಸೂರಿಗೆ ದರ್ಶನ್‌ ಕರೆದೊಯ್ದು ಸ್ಥಳ ಮಹಜರು ನಡೆಸುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ. ನಟ ದರ್ಶನ್‌ ಅವರನ್ನು ಮೈಸೂರಿಗೆ() ಕರೆದೊಯ್ದು ಸ್ಥಳ ಮಹಜರು( ) ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ. ಒಂದು ವೇಳೆ ದರ್ಶನ್‌ ()ಕರೆದೊಯ್ದ್ರೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಇದರಿಂದ ಭದ್ರತೆಗೆ ತೊಂದರೆಯಾಗಲಿದೆ. ಹಾಗಾಗಿ ನಾಗರಾಜ್‌, ಲಕ್ಷ್ಮಣ್‌ ಇಬ್ಬರನ್ನು ಮಾತ್ರ ಕರೆದೊಯ್ಯಲಾಗಿದೆ. ಇನ್‌ಸ್ಪೆಕ್ಟರ್‌​ ಲಕ್ಷ್ಮಣ್ , ಸಂಜೀವ್​ಗೌಡ ನೇತೃತ್ವದಲ್ಲಿ ಮಹಜರು ನಡೆಸಲಾಗುತ್ತಿದೆ. ಇಬ್ಬರುನ್ನು ಮಾತ್ರ ಮೈಸೂರಿಗೆ ಕರೆದೊಯ್ದ ಪೊಲೀಸರು. ನಾಗರಾಜ್‌ಗೆ ಘಟನೆಯ ಸಂಪೂರ್ಣ ಮಾಹಿತಿ ಗೊತ್ತಿದ್ದು, ಆತನನ್ನು ಮಾತ್ರ ಕರೆದೊಯ್ಯಲಾಗಿದೆ. ಲಾ ಅಂಡ್‌ ಆರ್ಡರ್‌ಗೆ ತೊಂದರೆಯಾಗಬಾರದು ಎಂದು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.ಇದನ್ನೂ ವೀಕ್ಷಿಸಿ:ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..! ನಟ ದರ್ಶನ್‌ ಅವರನ್ನು ಮೈಸೂರಿಗೆ() ಕರೆದೊಯ್ದು ಸ್ಥಳ ಮಹಜರು( ) ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ. ಒಂದು ವೇಳೆ ದರ್ಶನ್‌ ()ಕರೆದೊಯ್ದ್ರೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಇದರಿಂದ ಭದ್ರತೆಗೆ ತೊಂದರೆಯಾಗಲಿದೆ. ಹಾಗಾಗಿ ನಾಗರಾಜ್‌, ಲಕ್ಷ್ಮಣ್‌ ಇಬ್ಬರನ್ನು ಮಾತ್ರ ಕರೆದೊಯ್ಯಲಾಗಿದೆ. ಇನ್‌ಸ್ಪೆಕ್ಟರ್‌​ ಲಕ್ಷ್ಮಣ್ , ಸಂಜೀವ್​ಗೌಡ ನೇತೃತ್ವದಲ್ಲಿ ಮಹಜರು ನಡೆಸಲಾಗುತ್ತಿದೆ. ಇಬ್ಬರುನ್ನು ಮಾತ್ರ ಮೈಸೂರಿಗೆ ಕರೆದೊಯ್ದ ಪೊಲೀಸರು. ನಾಗರಾಜ್‌ಗೆ ಘಟನೆಯ ಸಂಪೂರ್ಣ ಮಾಹಿತಿ ಗೊತ್ತಿದ್ದು, ಆತನನ್ನು ಮಾತ್ರ ಕರೆದೊಯ್ಯಲಾಗಿದೆ. ಲಾ ಅಂಡ್‌ ಆರ್ಡರ್‌ಗೆ ತೊಂದರೆಯಾಗಬಾರದು ಎಂದು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದನ್ನೂ ವೀಕ್ಷಿಸಿ:ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!