ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ಇಂದು ಸಿಐಡಿ ವಿಚಾರಣೆಗೆ ಮಾಜಿ ಸಿಎಂ ಹಾಜರ್‌ ! ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಇಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಜರಾಗಲಿದ್ದಾರೆ. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ( ) ಸಂಬಂಧಿಸಿದಂತೆ ಇಂದು ಸಿಐಡಿ() ವಿಚಾರಣೆಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ( ) ಹಾಜರಾಗಲಿದ್ದಾರೆ. ತನಿಖಾಧಿಕಾರಿ ಮುಂದೆ ಬಿಎಸ್‌ವೈ ಹಾಜರಾಗಲಿದ್ದು, 3 ತಿಂಗಳ ಬಳಿಕ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಬಿ.ಕೆ ಸಿಂಗ್, , ತನಿಖಾಧಿಕಾರಿ ಪೃಥ್ವಿಯವರಿಂದ ವಿಚಾರಣೆ ನಡೆಯಲಿದೆ. ಈಗಾಗಲೇ ಸಿಐಡಿ ಅಧಿಕಾರಿಗಳು ಧ್ವನಿ ಮಾದರಿಯನ್ನು ಸಂಗ್ರಹಿಸಿ ಕಳುಹಿಸಿದ್ದಾರೆ. ಐದು ದಿನ ಕಾಲಾವಕಾಶವನ್ನು ಕೋರಿ ಯಡಿಯೂರಪ್ಪ ಮನವಿ ಮಾಡಿದ್ದರು. ಈಗಾಗಲೇ ಸಿಐಡಿ ಯಡಿಯೂರಪ್ಪ ಅವರ ವಿಚಾರಣೆಯನ್ನು ನಡೆಸಿದೆ.ಇದನ್ನೂ ವೀಕ್ಷಿಸಿ:ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ನಿವಾಸದಲ್ಲಿ ಮಹಜರು ನಡೆಸಿದ ಖಾಕಿ! ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ( ) ಸಂಬಂಧಿಸಿದಂತೆ ಇಂದು ಸಿಐಡಿ() ವಿಚಾರಣೆಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ( ) ಹಾಜರಾಗಲಿದ್ದಾರೆ. ತನಿಖಾಧಿಕಾರಿ ಮುಂದೆ ಬಿಎಸ್‌ವೈ ಹಾಜರಾಗಲಿದ್ದು, 3 ತಿಂಗಳ ಬಳಿಕ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಬಿ.ಕೆ ಸಿಂಗ್, , ತನಿಖಾಧಿಕಾರಿ ಪೃಥ್ವಿಯವರಿಂದ ವಿಚಾರಣೆ ನಡೆಯಲಿದೆ. ಈಗಾಗಲೇ ಸಿಐಡಿ ಅಧಿಕಾರಿಗಳು ಧ್ವನಿ ಮಾದರಿಯನ್ನು ಸಂಗ್ರಹಿಸಿ ಕಳುಹಿಸಿದ್ದಾರೆ. ಐದು ದಿನ ಕಾಲಾವಕಾಶವನ್ನು ಕೋರಿ ಯಡಿಯೂರಪ್ಪ ಮನವಿ ಮಾಡಿದ್ದರು. ಈಗಾಗಲೇ ಸಿಐಡಿ ಯಡಿಯೂರಪ್ಪ ಅವರ ವಿಚಾರಣೆಯನ್ನು ನಡೆಸಿದೆ. ಇದನ್ನೂ ವೀಕ್ಷಿಸಿ:ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ನಿವಾಸದಲ್ಲಿ ಮಹಜರು ನಡೆಸಿದ ಖಾಕಿ!