ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಕಾರು ಡ್ರೈವರ್‌ ಕಾರ್ತಿಕ್‌ನನ್ನು ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹಾಸನ: ಜಿಲ್ಲೆಯಲ್ಲಿ ಪ್ರಜ್ವಲ್‌ ರೇವಣ್ಣ( ) ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌( ) ಗೆಲುವನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್‌ ಕಾರು ಡ್ರೈವರ್‌ ಕಾರ್ತಿಕ್‌ನನ್ನು( ) ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪ್ರಜ್ವಲ್‌ ಸೋಲುತ್ತಿದ್ದಂತೆ ಪೆನ್‌ಡ್ರೈವ್‌ ಆರೋಪಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಆರೋಪಿಗಳಾದ ಕಾರ್ತಿಕ್‌, ಪುಟ್ಟರಾಜು ಜೊತೆ ಸಂಭ್ರಮಾಚರಣೆ ಮಾಡಲಾಗಿದೆ.ಇದನ್ನೂ ವೀಕ್ಷಿಸಿ:ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ! ಹಾಸನ: ಜಿಲ್ಲೆಯಲ್ಲಿ ಪ್ರಜ್ವಲ್‌ ರೇವಣ್ಣ( ) ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌( ) ಗೆಲುವನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್‌ ಕಾರು ಡ್ರೈವರ್‌ ಕಾರ್ತಿಕ್‌ನನ್ನು( ) ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪ್ರಜ್ವಲ್‌ ಸೋಲುತ್ತಿದ್ದಂತೆ ಪೆನ್‌ಡ್ರೈವ್‌ ಆರೋಪಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಆರೋಪಿಗಳಾದ ಕಾರ್ತಿಕ್‌, ಪುಟ್ಟರಾಜು ಜೊತೆ ಸಂಭ್ರಮಾಚರಣೆ ಮಾಡಲಾಗಿದೆ. ಇದನ್ನೂ ವೀಕ್ಷಿಸಿ:ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!