: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ ವಾಲ್ಮೀಕಿ ನಿಗಮದ ದುಡ್ಡನ್ನು ರಾಜ್ಯ ಸರ್ಕಾರ ತೆಲಂಗಾಣ ಚುನಾವಣೆಗೆ ಬಳಸಿದಂತೆ ಕಾಣುತ್ತಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ. ನಾಗೇಂದ್ರ( ) ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ() ಧಮ್‌ ಇಲ್ಲ. ಧಮ್‌ ಇದ್ರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ನಾಯಕ ಸಿಟಿ ರವಿ( ) ಸವಾಲು ಹಾಕಿದ್ದಾರೆ. ವಾಲ್ಮೀಕಿ ನಿಗಮದ ದುಡ್ಡನ್ನು ತೆಲಂಗಾಣ ಚುನಾವಣೆಗೆ( ) ಬಳಸಿರಬೇಕು. ನಾಗೇಂದ್ರ ರಾಜೀನಾಮೆ ಪಡೆಯದಿದ್ದರೇ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.ಇದನ್ನೂ ವೀಕ್ಷಿಸಿ:ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ? ನಾಗೇಂದ್ರ( ) ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ() ಧಮ್‌ ಇಲ್ಲ. ಧಮ್‌ ಇದ್ರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ನಾಯಕ ಸಿಟಿ ರವಿ( ) ಸವಾಲು ಹಾಕಿದ್ದಾರೆ. ವಾಲ್ಮೀಕಿ ನಿಗಮದ ದುಡ್ಡನ್ನು ತೆಲಂಗಾಣ ಚುನಾವಣೆಗೆ( ) ಬಳಸಿರಬೇಕು. ನಾಗೇಂದ್ರ ರಾಜೀನಾಮೆ ಪಡೆಯದಿದ್ದರೇ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ. ಇದನ್ನೂ ವೀಕ್ಷಿಸಿ:ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?