ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ? ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ ಎದುರಾಗಿದ್ದು, ಸಿಎಲ್‌ಪಿ ಸಭೆ ಬಳಿಕ ಈಗ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ಲೋಕಸಭೆ ಫಲಿತಾಂಶದ ( ) ಹೊತ್ತಲ್ಲೇ ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ( ) ಎದುರಾಗಿದೆ. ಕಾಂಗ್ರೆಸ್ ನಾಯಕರಿಗೆ ಇದು ತಲೆನೋವಾಗಿ ಪರಿಣಮಿಸಿದ್ದು,ಸಿಎಲ್ಪಿ ಸಭೆ( ) ಬಳಿಕ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಲಿದ್ದಾರೆ ಎಂಂದು ತಿಳಿದುಬಂದಿದೆ.ಈ ಸಭೆಗೆ ಡಿಸಿಎಂ ಡಿಕೆಶಿ ಸೇರಿದಂತೆ 10ಕ್ಕೂ ಹೆಚ್ಚು ಸಚಿವರ ಜೊತೆ ಸಿಎಂ ಮೀಟಿಂಗ್ ಮಾಡಲಿದ್ದಾರೆ. ಈ ಮೂಲಕ ಒಂದು ಗಂಟೆಗೂ ಹೆಚ್ಚು ಕಾಲ ಎಸ್‌ಟಿ ನಿಗಮದ ಅಕ್ರಮದ ಬಗ್ಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಇದಾದ ನಂತರದಲ್ಲಿ ನಾಗೇಂದ್ರ ಪ್ರಕರಣದ ಬಗ್ಗೆ ಹಿರಿಯ ಸಚಿವರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ.ಈ ನಡುವೆ ಸಚಿವ ನಾಗೇಂದ್ರ ( ) ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಲು ಮುಂದಾಗಿದ್ದಾರೆ ಎನ್ನಲಾಗಿದೆ. ನಂತರದಲ್ಲಿ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವ ಜವಾಬ್ದಾರಿ ಸಿಎಂ,ಡಿಸಿಎಂ (, ) ಹೆಗಲಿಗೆ ಬೀಳಲಿದೆ. ಹೀಗಾಗಿ ಎಸ್‌ಟಿ ಅಭಿವೃದ್ಧಿ ನಿಗಮದ ( ) ಸಚಿವ ನಾಗೇಂದ್ರ ತಲೆದಂಡ ಬಹುತೇಕ ಫಿಕ್ಸ್ ಎಂದು ತಿಳಿದುಬಂದಿದೆ.ಇದನ್ನೂ ವೀಕ್ಷಿಸಿ:ಭವಾನಿ ರೇವಣ್ಣ ಪತ್ತೆಗೆ ಶತ ಪ್ರಯತ್ನ: ಭವಾನಿ ಆಪ್ತರು, ಸಂಬಂಧಿಕರ ಮನೆಯಲ್ಲಿ ಶೋಧ ಲೋಕಸಭೆ ಫಲಿತಾಂಶದ ( ) ಹೊತ್ತಲ್ಲೇ ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ( ) ಎದುರಾಗಿದೆ. ಕಾಂಗ್ರೆಸ್ ನಾಯಕರಿಗೆ ಇದು ತಲೆನೋವಾಗಿ ಪರಿಣಮಿಸಿದ್ದು,ಸಿಎಲ್ಪಿ ಸಭೆ( ) ಬಳಿಕ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಲಿದ್ದಾರೆ ಎಂಂದು ತಿಳಿದುಬಂದಿದೆ.ಈ ಸಭೆಗೆ ಡಿಸಿಎಂ ಡಿಕೆಶಿ ಸೇರಿದಂತೆ 10ಕ್ಕೂ ಹೆಚ್ಚು ಸಚಿವರ ಜೊತೆ ಸಿಎಂ ಮೀಟಿಂಗ್ ಮಾಡಲಿದ್ದಾರೆ. ಈ ಮೂಲಕ ಒಂದು ಗಂಟೆಗೂ ಹೆಚ್ಚು ಕಾಲ ಎಸ್‌ಟಿ ನಿಗಮದ ಅಕ್ರಮದ ಬಗ್ಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಇದಾದ ನಂತರದಲ್ಲಿ ನಾಗೇಂದ್ರ ಪ್ರಕರಣದ ಬಗ್ಗೆ ಹಿರಿಯ ಸಚಿವರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ. ಈ ನಡುವೆ ಸಚಿವ ನಾಗೇಂದ್ರ ( ) ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಲು ಮುಂದಾಗಿದ್ದಾರೆ ಎನ್ನಲಾಗಿದೆ. ನಂತರದಲ್ಲಿ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವ ಜವಾಬ್ದಾರಿ ಸಿಎಂ,ಡಿಸಿಎಂ (, ) ಹೆಗಲಿಗೆ ಬೀಳಲಿದೆ. ಹೀಗಾಗಿ ಎಸ್‌ಟಿ ಅಭಿವೃದ್ಧಿ ನಿಗಮದ ( ) ಸಚಿವ ನಾಗೇಂದ್ರ ತಲೆದಂಡ ಬಹುತೇಕ ಫಿಕ್ಸ್ ಎಂದು ತಿಳಿದುಬಂದಿದೆ. ಇದನ್ನೂ ವೀಕ್ಷಿಸಿ:ಭವಾನಿ ರೇವಣ್ಣ ಪತ್ತೆಗೆ ಶತ ಪ್ರಯತ್ನ: ಭವಾನಿ ಆಪ್ತರು, ಸಂಬಂಧಿಕರ ಮನೆಯಲ್ಲಿ ಶೋಧ