ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌ ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನ2023, ಮೇ 5ರಂದು ಜಾಹೀರಾತು ನೀಡಿದ್ದ ಕಾಂಗ್ರೆಸ್ ಕಾಂಗ್ರೆಸ್ ()ವಿರುದ್ಧ ಬಿಜೆಪಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ( )ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ() ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ಗೆ( ) ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿಯ() ಕೇಶವ್ ಪ್ರಸಾದ್ ಮೊಕದ್ದಮೆ ದಾಖಲಿಸಿದ್ರು. ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ನೀಡಲಾಗಿತ್ತು. ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್()​ ನೀಡಿದ್ದು, ಇಂದು ಕೋರ್ಟ್‌ಗೆ ಸಿಎಂ, ಡಿಸಿಎಂ ಹಾಜರಾಗಬೇಕಿದೆ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನವನ್ನು ಮಾಡಿ, 2023, ಮೇ 5ರಂದು ಕಾಂಗ್ರೆಸ್‌ ಜಾಹೀರಾತು ನೀಡಿತ್ತು. 42ನೇ ಎಸಿಎಂಎಂ ಕೋರ್ಟ್​ ಮುಂದೆ ಸಿಎಂ , ಡಿಸಿಎಂ ಹಾಜರಾಗಬೇಕಿದೆ.ಇದನ್ನೂ ವೀಕ್ಷಿಸಿ:ಎಸ್ಐಟಿ ಅಧಿಕಾರಿಗಳ ವಿಚಾರಣೆ ಹೇಗಿರಲಿದೆ..? ಪ್ರಜ್ವಲ್‌ ರೇವಣ್ಣಗೆ ಎಸ್ಐಟಿ ಕೇಳುವ ಪ್ರಶ್ನೆಗಳೇನು ? ಕಾಂಗ್ರೆಸ್ ()ವಿರುದ್ಧ ಬಿಜೆಪಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ( )ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ() ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ಗೆ( ) ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿಯ() ಕೇಶವ್ ಪ್ರಸಾದ್ ಮೊಕದ್ದಮೆ ದಾಖಲಿಸಿದ್ರು. ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ನೀಡಲಾಗಿತ್ತು. ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್()​ ನೀಡಿದ್ದು, ಇಂದು ಕೋರ್ಟ್‌ಗೆ ಸಿಎಂ, ಡಿಸಿಎಂ ಹಾಜರಾಗಬೇಕಿದೆ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನವನ್ನು ಮಾಡಿ, 2023, ಮೇ 5ರಂದು ಕಾಂಗ್ರೆಸ್‌ ಜಾಹೀರಾತು ನೀಡಿತ್ತು. 42ನೇ ಎಸಿಎಂಎಂ ಕೋರ್ಟ್​ ಮುಂದೆ ಸಿಎಂ , ಡಿಸಿಎಂ ಹಾಜರಾಗಬೇಕಿದೆ. ಇದನ್ನೂ ವೀಕ್ಷಿಸಿ:ಎಸ್ಐಟಿ ಅಧಿಕಾರಿಗಳ ವಿಚಾರಣೆ ಹೇಗಿರಲಿದೆ..? ಪ್ರಜ್ವಲ್‌ ರೇವಣ್ಣಗೆ ಎಸ್ಐಟಿ ಕೇಳುವ ಪ್ರಶ್ನೆಗಳೇನು ?