ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..? ವಿಚಾರಣೆ ಮುಗಿಸಿ ಕೋರ್ಟ್‌ನಿಂದ ಹೊರಬಂದ ಸಿಎಂ,ಡಿಸಿಎಂಖುದ್ದು ಹಾಜರಾತಿ ಆಗಿದ್ರಿಂದ ಸಿಎಂ, ಡಿಸಿಎಂಗೆ ಜಾಮೀನುರಾಹುಲ್ ಗಾಂಧಿ ಹಾಜರಾತಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಕೆ ಬಿಜೆಪಿ ವಿರುದ್ಧ 40 % ಕಮಿಷನ್‌ ಜಾಹೀರಾತು ಆರೋಪ ಪ್ರಕರಣಕ್ಕೆ(40% ) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ() ಡಿಸಿಎಂಗೆ( ) ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲದೇ ಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಜರಾಗಿದ್ದಾರೆ. ಬೆಂಗಳೂರಿನ 42ನೇ ಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿದೆ. ರಾಹುಲ್ ಗಾಂಧಿ( ) ಹಾಜರಾತಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಹುಲ್ ಗಾಂಧಿ ಹಾಜರಾತಿ ವಿನಾಯಿತಿಗೆ ಬಿಜೆಪಿ() ಪರ ವಕೀಲ ವಿನೋದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಹುಲ್‌ ​ಗಾಂಧಿ ಹಾಜರಾತಿ ಬಗ್ಗೆ ಮಧ್ಯಾಹ್ನ 3ಕ್ಕೆ ಆದೇಶ ನೀಡಲಾಗುವುದು. ಜನಪ್ರತಿನಿಧಿಗಳ ಕೊರ್ಟ್​ ತೀರ್ಪು ಕಾಯ್ದಿರಿಸಿದೆ. ರಾಹುಲ್‌ ಗಾಂಧಿಗೆ ವಾರಂಟ್ ನೀಡುವಂತೆ ವಕೀಲ ವಿನೋದ್​ ಮನವಿ ಮಾಡಿದ್ದಾರೆ.ಇದನ್ನೂ ವೀಕ್ಷಿಸಿ:ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ! ಬಿಜೆಪಿ ವಿರುದ್ಧ 40 % ಕಮಿಷನ್‌ ಜಾಹೀರಾತು ಆರೋಪ ಪ್ರಕರಣಕ್ಕೆ(40% ) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ() ಡಿಸಿಎಂಗೆ( ) ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲದೇ ಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಜರಾಗಿದ್ದಾರೆ. ಬೆಂಗಳೂರಿನ 42ನೇ ಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿದೆ. ರಾಹುಲ್ ಗಾಂಧಿ( ) ಹಾಜರಾತಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಹುಲ್ ಗಾಂಧಿ ಹಾಜರಾತಿ ವಿನಾಯಿತಿಗೆ ಬಿಜೆಪಿ() ಪರ ವಕೀಲ ವಿನೋದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಹುಲ್‌ ​ಗಾಂಧಿ ಹಾಜರಾತಿ ಬಗ್ಗೆ ಮಧ್ಯಾಹ್ನ 3ಕ್ಕೆ ಆದೇಶ ನೀಡಲಾಗುವುದು. ಜನಪ್ರತಿನಿಧಿಗಳ ಕೊರ್ಟ್​ ತೀರ್ಪು ಕಾಯ್ದಿರಿಸಿದೆ. ರಾಹುಲ್‌ ಗಾಂಧಿಗೆ ವಾರಂಟ್ ನೀಡುವಂತೆ ವಕೀಲ ವಿನೋದ್​ ಮನವಿ ಮಾಡಿದ್ದಾರೆ. ಇದನ್ನೂ ವೀಕ್ಷಿಸಿ:ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ!