ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ! ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಎಂಎಲ್‌ಸಿ ಟಿಕೆಟ್ ಪಕ್ಕಾ ಎನ್ನಲಾಗಿದೆ. ಯಾಕೆಂದರೆ, ನಾನು ಎಂಎಲ್​ಸಿ ಆಗ್ತೀನಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿ, ನಾನು ಎಂಎಲ್‌ಸಿ ()ಯಾಗಿ ಅನುದಾನ ಹಾಕೊಡ್ತೀನಿ ಎಂದು ಪ್ರಚಾರದ ಸಂದರ್ಭದಲ್ಲಿ ತಿಳಿಸಿದ್ದಾರೆ. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ( ) ಎಂಎಲ್‌ಸಿ ಟಿಕೆಟ್( ) ಫಿಕ್ಸ್ ಆಗಿದೆ. ಈ ಮೊದಲೇ ನಾನು ಎಂಎಲ್​ಸಿ ಆಗ್ತೀನಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿ, ನಾನು ಎಂಎಲ್‌ಸಿ () ಯಾಗಿ ಅನುದಾನ ಹಾಕೊಡ್ತೀನಿ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಎಂಎಲ್‌ಸಿ ಟಿಕೆಟ್ ಫಿಕ್ಸ್ ಆಗಿರೋದನ್ನ ಒಪ್ಪಿಕೊಂಡಿದ್ದಾರೆ. ನಮ್ಮ ತಂದೆ ಬಳಿ ಹೇಳಿ ಅವರಿಂದಲೂ ಅನುದಾನ ಕೊಡಿಸ್ತೀನಿ ಎಂದು ಟಿ.ನರಸೀಪುರದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.‘ಕೈ’ ಅಭ್ಯರ್ಥಿ ಮರಿತಿಬ್ಬೇಗೌಡ ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಯತೀಂದ್ರ ಅವರು ಈ ಹೇಳಿಕೆ ನೀಡಿದ್ದರು. ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿದ ನಂತರ ಈ ಹೇಳಿಕೆ ನೀಡಿದ್ದರು. ಈ ಮೂಲಕ ಮತ್ತೊಮ್ಮೆ ಸಿಎಂ ಮಗನಿಗೆ ಟಿಕೆಟ್‌ ಫಿಕ್ಸ್‌ ಅನ್ನೋದು ದೃಢವಾಗಿದೆ.ಇದನ್ನೂ ವೀಕ್ಷಿಸಿ:ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..? ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ( ) ಎಂಎಲ್‌ಸಿ ಟಿಕೆಟ್( ) ಫಿಕ್ಸ್ ಆಗಿದೆ. ಈ ಮೊದಲೇ ನಾನು ಎಂಎಲ್​ಸಿ ಆಗ್ತೀನಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿ, ನಾನು ಎಂಎಲ್‌ಸಿ () ಯಾಗಿ ಅನುದಾನ ಹಾಕೊಡ್ತೀನಿ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಎಂಎಲ್‌ಸಿ ಟಿಕೆಟ್ ಫಿಕ್ಸ್ ಆಗಿರೋದನ್ನ ಒಪ್ಪಿಕೊಂಡಿದ್ದಾರೆ. ನಮ್ಮ ತಂದೆ ಬಳಿ ಹೇಳಿ ಅವರಿಂದಲೂ ಅನುದಾನ ಕೊಡಿಸ್ತೀನಿ ಎಂದು ಟಿ.ನರಸೀಪುರದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.‘ಕೈ’ ಅಭ್ಯರ್ಥಿ ಮರಿತಿಬ್ಬೇಗೌಡ ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಯತೀಂದ್ರ ಅವರು ಈ ಹೇಳಿಕೆ ನೀಡಿದ್ದರು. ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿದ ನಂತರ ಈ ಹೇಳಿಕೆ ನೀಡಿದ್ದರು. ಈ ಮೂಲಕ ಮತ್ತೊಮ್ಮೆ ಸಿಎಂ ಮಗನಿಗೆ ಟಿಕೆಟ್‌ ಫಿಕ್ಸ್‌ ಅನ್ನೋದು ದೃಢವಾಗಿದೆ. ಇದನ್ನೂ ವೀಕ್ಷಿಸಿ:ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?