ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ! ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್‌ ರೇವಣ್ಣ ( ) ಅವರ ವಿಡಿಯೋ ಇವೆ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ( ) ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ಬೆಳವಣಿಗೆ ಕಂಡುಬರುತ್ತಿವೆ. ಈ ನಡುವೆ ಪ್ರಕರಣ ಸಂಬಂಧ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಿಎಮ್‌ ಹೆಚ್‌ಡಿ ಕುಮಾರಸ್ವಾಮಿ( ), ರಾಹುಲ್ ಗಾಂಧಿ ( ) ವಿರುದ್ಧ ಕಿಡಿಕಾರಿದ್ದಾರೆ. ರಾಹುಲ್‌ ಅವರು ಪ್ರಜ್ವಲ್ ಕೇಸ್‌ನಲ್ಲಿ ಅಪ್ರಾಪ್ತರು ಇದ್ದಾರೆ ಅಂದಿದ್ದಾರೆ, ಯಾವ ಆಧಾರದ ಮೇಲೆ ರಾಹುಲ್ ಮಾತಾಡಿದ್ದಾನೆ, ಎಸ್ಐಟಿ ರಾಹುಲ್‌ಗೆ ಏಕೆ ನೋಟಿಸ್ ಕೊಟ್ಟಿಲ್ಲ ಎಂದು ಏಕವಚನದಲ್ಲೇ ಪ್ರಶ್ನೆ ಮಾಡಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಅಮಿತ್ ಶಾ ( , ) ಎಳೆದು ತಂದಿದ್ದೀರಿ, ಪ್ರಜ್ವಲ್ ವಿರುದ್ಧ 2900 ಕೇಸ್ ಅಂತ ಹೇಳ್ತಿದ್ರಿ, ಈವರೆಗೂ ಎಷ್ಟು ಜನ ದೂರು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯಗೆ ( ) ಹೆಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ಹಾಗೆಯೇ ಈ ಸಂಬಂಧ ಹೇಳಿಕೆ ನೀಡಿದ್ದ ಹಾಸನ ಡಿಸಿ ವಿರುದ್ಧವೂ ಮಾತನಾಡಿ, ಕೋಲಾರದಲ್ಲಿ ನೀವು ನಿನ್ನ ಗಂಡ ಏನ್ ಮಾಡಿದ್ದೀರಿ ಗೊತ್ತಿದೆ ಎಂದು ಬಾಂಬ್‌ ಸಿಡಿಸಿದ್ದಾರೆ.ಇದನ್ನೂ ವೀಕ್ಷಿಸಿ:ನಮ್ಮ ನಾಯಕರಾದ ಡಿಕೆ ಶಿವಕುಮಾರ್‌, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ:ಶ್ರೇಯಸ್ ಪಟೇಲ್ ಪ್ರಜ್ವಲ್‌ ರೇವಣ್ಣ ( ) ಅವರ ವಿಡಿಯೋ ಇವೆ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ( ) ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ಬೆಳವಣಿಗೆ ಕಂಡುಬರುತ್ತಿವೆ. ಈ ನಡುವೆ ಪ್ರಕರಣ ಸಂಬಂಧ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಿಎಮ್‌ ಹೆಚ್‌ಡಿ ಕುಮಾರಸ್ವಾಮಿ( ), ರಾಹುಲ್ ಗಾಂಧಿ ( ) ವಿರುದ್ಧ ಕಿಡಿಕಾರಿದ್ದಾರೆ. ರಾಹುಲ್‌ ಅವರು ಪ್ರಜ್ವಲ್ ಕೇಸ್‌ನಲ್ಲಿ ಅಪ್ರಾಪ್ತರು ಇದ್ದಾರೆ ಅಂದಿದ್ದಾರೆ, ಯಾವ ಆಧಾರದ ಮೇಲೆ ರಾಹುಲ್ ಮಾತಾಡಿದ್ದಾನೆ, ಎಸ್ಐಟಿ ರಾಹುಲ್‌ಗೆ ಏಕೆ ನೋಟಿಸ್ ಕೊಟ್ಟಿಲ್ಲ ಎಂದು ಏಕವಚನದಲ್ಲೇ ಪ್ರಶ್ನೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಅಮಿತ್ ಶಾ ( , ) ಎಳೆದು ತಂದಿದ್ದೀರಿ, ಪ್ರಜ್ವಲ್ ವಿರುದ್ಧ 2900 ಕೇಸ್ ಅಂತ ಹೇಳ್ತಿದ್ರಿ, ಈವರೆಗೂ ಎಷ್ಟು ಜನ ದೂರು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯಗೆ ( ) ಹೆಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ಹಾಗೆಯೇ ಈ ಸಂಬಂಧ ಹೇಳಿಕೆ ನೀಡಿದ್ದ ಹಾಸನ ಡಿಸಿ ವಿರುದ್ಧವೂ ಮಾತನಾಡಿ, ಕೋಲಾರದಲ್ಲಿ ನೀವು ನಿನ್ನ ಗಂಡ ಏನ್ ಮಾಡಿದ್ದೀರಿ ಗೊತ್ತಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಇದನ್ನೂ ವೀಕ್ಷಿಸಿ:ನಮ್ಮ ನಾಯಕರಾದ ಡಿಕೆ ಶಿವಕುಮಾರ್‌, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ:ಶ್ರೇಯಸ್ ಪಟೇಲ್