2024: 2ನೇ ಹಂತದ ಮತಜಾತ್ರೆಗೆ ಕರ್ನಾಟಕ ಸಜ್ಜು! 'ಉತ್ತರ' ಕಾಂಗ್ರೆಸ್ಸಿಗಾ..? ಬಿಜೆಪಿಗಾ..? 2 ನೇ ಹಂತದ ಮತಜಾತ್ರೆಗೆ ಕರ್ನಾಟಕ ಸಜ್ಜಾಗಿದೆ. ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದ್ದು, ಉತ್ತರ ಕರ್ನಾಟಕ ವ್ಯಾಪ್ತಿಯ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2 ನೇ ಹಂತದ ಮತಜಾತ್ರೆಗೆ ಕರ್ನಾಟಕ ಸಜ್ಜಾಗಿದೆ. ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ( 2024) ವೋಟಿಂಗ್ ನಡೆಯಲಿದ್ದು, ಉತ್ತರ ಕರ್ನಾಟಕ( ) ವ್ಯಾಪ್ತಿಯ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನಾಳೆ ಬೆ.7 ರಿಂದ ಸ.6 ರವರೆಗೆ ಮತದಾನ ನಡೆಯಲಿದ್ದು, 227 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 2 ಕೋಟಿ 59 ಲಕ್ಷ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ನಿನ್ನೆ ಸಂಜೆಯಿಂದ 14 ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳಿಗೆ ಮನೆ-ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ ನಿನ್ನೆ ಸಂಜೆ 6 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇನ್ನು ಕಾಂಗ್ರೆಸ್-ಬಿಜೆಪಿ (-) ಮಧ್ಯೆ ನೇರಾನೇರ ಹಣಾಹಣಿ ಏರ್ಪಟ್ಟಿದ್ದು, ಮೈತ್ರಿ ಇದ್ದರೂ 14 ಕ್ಷೇತ್ರಗಳಲ್ಲಿ ಬಿಜೆಪಿಗರೇ ಸ್ಪರ್ಧೆ ಮಾಡಿದ್ದಾರೆ. ಇದರಿಂದಾಗಿ ‘ಉತ್ತರ’.. ಕಾಂಗ್ರೆಸ್ಸಿಗಾ..? ಬಿಜೆಪಿಗಾ..? ಎನ್ನುವ ಚರ್ಚೆ ನಡೆಯುತ್ತಿದೆ.ಇದನ್ನೂ ವೀಕ್ಷಿಸಿ: : ಅಪ್ಪ ಅರೆಸ್ಟ್‌ ಆದ್ರೂ.. ಮಗನ ಬಂಧನ ಯಾವಾಗ? ಇಂದು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ? 2 ನೇ ಹಂತದ ಮತಜಾತ್ರೆಗೆ ಕರ್ನಾಟಕ ಸಜ್ಜಾಗಿದೆ. ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ( 2024) ವೋಟಿಂಗ್ ನಡೆಯಲಿದ್ದು, ಉತ್ತರ ಕರ್ನಾಟಕ( ) ವ್ಯಾಪ್ತಿಯ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನಾಳೆ ಬೆ.7 ರಿಂದ ಸ.6 ರವರೆಗೆ ಮತದಾನ ನಡೆಯಲಿದ್ದು, 227 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 2 ಕೋಟಿ 59 ಲಕ್ಷ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ನಿನ್ನೆ ಸಂಜೆಯಿಂದ 14 ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳಿಗೆ ಮನೆ-ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ ನಿನ್ನೆ ಸಂಜೆ 6 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇನ್ನು ಕಾಂಗ್ರೆಸ್-ಬಿಜೆಪಿ (-) ಮಧ್ಯೆ ನೇರಾನೇರ ಹಣಾಹಣಿ ಏರ್ಪಟ್ಟಿದ್ದು, ಮೈತ್ರಿ ಇದ್ದರೂ 14 ಕ್ಷೇತ್ರಗಳಲ್ಲಿ ಬಿಜೆಪಿಗರೇ ಸ್ಪರ್ಧೆ ಮಾಡಿದ್ದಾರೆ. ಇದರಿಂದಾಗಿ ‘ಉತ್ತರ’.. ಕಾಂಗ್ರೆಸ್ಸಿಗಾ..? ಬಿಜೆಪಿಗಾ..? ಎನ್ನುವ ಚರ್ಚೆ ನಡೆಯುತ್ತಿದೆ. ಇದನ್ನೂ ವೀಕ್ಷಿಸಿ: : ಅಪ್ಪ ಅರೆಸ್ಟ್‌ ಆದ್ರೂ.. ಮಗನ ಬಂಧನ ಯಾವಾಗ? ಇಂದು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ?