: ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಿರುವುದು ನೂರಕ್ಕೆ ನೂರು ಸುಳ್ಳು: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಲಾಗಿದೆ ಎಂಬ ಬಿಜೆಪಿಯ ಜಾಹೀರಾತು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು( ) ನೀಡಲಾಗಿದೆ ಎಂದ ಬಿಜೆಪಿ() ಗಂಭೀರ ಆರೋಪ ಮಾಡಿದೆ ಇದನ್ನು ಸಿಎಂ ಸಿದ್ದರಾಮಯ್ಯ() ನಿರಾಕರಿಸಿದ್ದಾರೆ. ಬಿಜೆಪಿ ನೀಡಿರುವ ಜಾಹೀರಾತು() ನೂರಕ್ಕೆ ನೂರು ಸುಳ್ಳಾಗಿದೆ. ಬಿಜೆಪಿಯವರು ರಾಜಕಾರಣಕ್ಕೋಸ್ಕರ ಮಾಡುತ್ತಿರುವ ಆರೋಪ ಇದಾಗಿದೆ ಎಂದು ಸಿಎಂ ಹೇಳಿದ್ದಾರೆ. ಮತ ಧೃವೀಕರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ದೇಶದ ಪ್ರಧಾನಿಯಾಗಿ ಈ ರೀತಿ ಹೇಳಿಕೆ ಕೊಡೋದು ಭೂಷಣ ಅಲ್ಲ. ಮೋದಿ ಹತಾಷರಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿಯವರ ಈ ರೀತಿಯ ವರ್ತನೆಯನ್ನು ನಾನು ಖಂಡಿಸುತ್ತೇನೆ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿರುವುದು ತಪ್ಪು. ಈ ಬಗ್ಗೆ ಪಕ್ಷದಿಂದ ಚುನಾವಣಾ ಆಯೋಗಕ್ಕೆ ದೂರು ಕೊಡಲು ಹೇಳಿದ್ದೇನೆ ಎಂದು ಸಿಎಂ ಹೇಳಿದರು.ಇದನ್ನೂ ವೀಕ್ಷಿಸಿ: : 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು( ) ನೀಡಲಾಗಿದೆ ಎಂದ ಬಿಜೆಪಿ() ಗಂಭೀರ ಆರೋಪ ಮಾಡಿದೆ ಇದನ್ನು ಸಿಎಂ ಸಿದ್ದರಾಮಯ್ಯ() ನಿರಾಕರಿಸಿದ್ದಾರೆ. ಬಿಜೆಪಿ ನೀಡಿರುವ ಜಾಹೀರಾತು() ನೂರಕ್ಕೆ ನೂರು ಸುಳ್ಳಾಗಿದೆ. ಬಿಜೆಪಿಯವರು ರಾಜಕಾರಣಕ್ಕೋಸ್ಕರ ಮಾಡುತ್ತಿರುವ ಆರೋಪ ಇದಾಗಿದೆ ಎಂದು ಸಿಎಂ ಹೇಳಿದ್ದಾರೆ. ಮತ ಧೃವೀಕರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ದೇಶದ ಪ್ರಧಾನಿಯಾಗಿ ಈ ರೀತಿ ಹೇಳಿಕೆ ಕೊಡೋದು ಭೂಷಣ ಅಲ್ಲ. ಮೋದಿ ಹತಾಷರಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿಯವರ ಈ ರೀತಿಯ ವರ್ತನೆಯನ್ನು ನಾನು ಖಂಡಿಸುತ್ತೇನೆ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿರುವುದು ತಪ್ಪು. ಈ ಬಗ್ಗೆ ಪಕ್ಷದಿಂದ ಚುನಾವಣಾ ಆಯೋಗಕ್ಕೆ ದೂರು ಕೊಡಲು ಹೇಳಿದ್ದೇನೆ ಎಂದು ಸಿಎಂ ಹೇಳಿದರು. ಇದನ್ನೂ ವೀಕ್ಷಿಸಿ: : 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ