: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ ಹಿಂದುಳಿದ ಜಾತಿಗಳಿಗೆ ಕಾಂಗ್ರೆಸ್‌ ಬಹುದೊಡ್ಡ ಅನ್ಯಾಯವನ್ನು ಮಾಡ್ತಿದೆ ಎಂದು ಹುಬ್ಬಳ್ಳಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಕಾಂಗ್ರೆಸ್‌ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡ್ತಿದೆ. 4 ಪರ್ಸೆಂಟ್ ಮುಸ್ಲಿಮರನ್ನು() ಒಬಿಸಿಗೆ() ಸೇರಿಸಲು ಹೊರಟಿದ್ದಾರೆ ಎಂದು ಹುಬ್ಬಳ್ಳಿ() ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ( ) ಹೇಳಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ( )ಚಿಪ್ಪು ಕೊಡಲು ಹೊರಟಿದ್ದಾರೆ. ಹಿಂದುಳಿದ ಜನರಿಗೆ ಕಾಂಗ್ರೆಸ್‌ನವರು() ಚೊಂಬು ಕೊಡುತ್ತಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ ಪರಮ ಅನ್ಯಾಯ ಮಾಡ್ತಿದ್ದಾರೆ. ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯ ಜಾತಿ ಅಲ್ಲ ಧರ್ಮವೂ ಅಲ್ಲ ಅಂತಾರೆ. ಹಾಗಿದ್ದರೆ ಏನು ? ಎಂದು ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.ಇದನ್ನೂ ವೀಕ್ಷಿಸಿ: : ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ ಕಾಂಗ್ರೆಸ್‌ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡ್ತಿದೆ. 4 ಪರ್ಸೆಂಟ್ ಮುಸ್ಲಿಮರನ್ನು() ಒಬಿಸಿಗೆ() ಸೇರಿಸಲು ಹೊರಟಿದ್ದಾರೆ ಎಂದು ಹುಬ್ಬಳ್ಳಿ() ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ( ) ಹೇಳಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ( )ಚಿಪ್ಪು ಕೊಡಲು ಹೊರಟಿದ್ದಾರೆ. ಹಿಂದುಳಿದ ಜನರಿಗೆ ಕಾಂಗ್ರೆಸ್‌ನವರು() ಚೊಂಬು ಕೊಡುತ್ತಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ ಪರಮ ಅನ್ಯಾಯ ಮಾಡ್ತಿದ್ದಾರೆ. ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯ ಜಾತಿ ಅಲ್ಲ ಧರ್ಮವೂ ಅಲ್ಲ ಅಂತಾರೆ. ಹಾಗಿದ್ದರೆ ಏನು ? ಎಂದು ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. ಇದನ್ನೂ ವೀಕ್ಷಿಸಿ: : ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ