: ಶಿವಮೊಗ್ಗ ಅಖಾಡದಲ್ಲಿ ತ್ರಿಮೂರ್ತಿಗಳ ಕಾದಾಟ! ಹ್ಯಾಟ್ರಿಕ್ ಗೆಲುವು ಸಾಧಿಸ್ತಾರಾ ರಾಘವೇಂದ್ರ? ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಶಿವಮೊಗ್ಗ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ.. ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು( ) ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಶಿವಮೊಗ್ಗ() ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.ಇದನ್ನೂ ವೀಕ್ಷಿಸಿ: : ಇವಿಎಂ ಬಂದು 20 ವರ್ಷಗಳಾದ್ರು ಅನುಮಾನವೇಕೆ? ಕೆಲ ಪಕ್ಷಗಳು ಸೋತಾಗ ಇದರ ಮೇಲೆ ಸಂದೇಹವೇಕೆ..? ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು( ) ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಶಿವಮೊಗ್ಗ() ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. ಇದನ್ನೂ ವೀಕ್ಷಿಸಿ: : ಇವಿಎಂ ಬಂದು 20 ವರ್ಷಗಳಾದ್ರು ಅನುಮಾನವೇಕೆ? ಕೆಲ ಪಕ್ಷಗಳು ಸೋತಾಗ ಇದರ ಮೇಲೆ ಸಂದೇಹವೇಕೆ..?