ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ! ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ್ ಪೂಜಾರಿ, ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಪಕ್ಷದಿಂದ ಸಜ್ಜನ, ಸರಳ ರಾಜಕಾರಣಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಮರುಜೀವ ಕೊಟ್ಟ ಕ್ಷೇತ್ರವಾಗಿದೆ. ಸ್ವತಃ ಅಭ್ಯರ್ಥಿಗಳೇ ಮತದಾರನ ಬಳಿ ಹೋಗಿ ಮತಯಾಚನೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಭಾರೀ ತುರುಸಿನಿಂದ ಉಡುಪಿ-ಚಿಕ್ಕಮಗಳೂರು(-) ಕಣ ಕೂಡಿದೆ. ಸಜ್ಜನ ರಾಜಕಾರಣಿಗಳ ನಡುವಿನ ಹೋರಾಟಕ್ಕೆ ಈ ಕ್ಷೇತ್ರ ಸಾಕ್ಷಿಯಾಗಿದೆ. ಕದನ ಕಣಕ್ಕೆ ಕರಾವಳಿ, ಮಲೆನಾಡು ಕ್ಷೇತ್ರ ರೆಡಿಯಾಗಿದೆ. ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ ಕೋಟ ಶ್ರೀನಿವಾಸ್ ಪೂಜಾರಿ( ), ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ( ) ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹಾಗಾಗಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ ಎಂಬುದನ್ನು ಕಾದು ನೋಡಬೇಕಿದೆ.ಇದನ್ನೂ ವೀಕ್ಷಿಸಿ:ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ ! ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಪಕ್ಷದಿಂದ ಸಜ್ಜನ, ಸರಳ ರಾಜಕಾರಣಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಮರುಜೀವ ಕೊಟ್ಟ ಕ್ಷೇತ್ರವಾಗಿದೆ. ಸ್ವತಃ ಅಭ್ಯರ್ಥಿಗಳೇ ಮತದಾರನ ಬಳಿ ಹೋಗಿ ಮತಯಾಚನೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಭಾರೀ ತುರುಸಿನಿಂದ ಉಡುಪಿ-ಚಿಕ್ಕಮಗಳೂರು(-) ಕಣ ಕೂಡಿದೆ. ಸಜ್ಜನ ರಾಜಕಾರಣಿಗಳ ನಡುವಿನ ಹೋರಾಟಕ್ಕೆ ಈ ಕ್ಷೇತ್ರ ಸಾಕ್ಷಿಯಾಗಿದೆ. ಕದನ ಕಣಕ್ಕೆ ಕರಾವಳಿ, ಮಲೆನಾಡು ಕ್ಷೇತ್ರ ರೆಡಿಯಾಗಿದೆ. ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ ಕೋಟ ಶ್ರೀನಿವಾಸ್ ಪೂಜಾರಿ( ), ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ( ) ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹಾಗಾಗಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ವೀಕ್ಷಿಸಿ:ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !