ಪ್ರಜ್ವಲ್ ಶ್ರೇಯಸ್ ಯಾರಿಗೆ ಸಿಂ'ಹಾಸನ'? ಕುಟುಂಬ ರಾಜಕಾರಣಕ್ಕೆ ಏನಂತಾರೆ ಹಾಸನ ಜನ? ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಹಾಸನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ.. ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಹಾಸನದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.ಇದನ್ನೂ ವೀಕ್ಷಿಸಿ: : ರಾಷ್ಟ್ರ ರಾಜಕಾರಣದಲ್ಲಿ ನೇತಾ ಅಭಿನೇತಾ ಸಮರ! ರಾಜಕೀಯ ಅಗ್ನಿಪಥಕ್ಕೆ ಬಂದಿದ್ದು ಹೇಗೆ ಬಚ್ಚನ್ ? ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಹಾಸನದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. ಇದನ್ನೂ ವೀಕ್ಷಿಸಿ: : ರಾಷ್ಟ್ರ ರಾಜಕಾರಣದಲ್ಲಿ ನೇತಾ ಅಭಿನೇತಾ ಸಮರ! ರಾಜಕೀಯ ಅಗ್ನಿಪಥಕ್ಕೆ ಬಂದಿದ್ದು ಹೇಗೆ ಬಚ್ಚನ್ ?