: ಉಗ್ರರನ್ನು ಹಿಡಿಯುವಲ್ಲಿ ಎನ್‌ಐಎ ಯಶಸ್ವಿ: ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ ಎನ್‌ಐಎ ಉಗ್ರರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅವರಿಗೆ ರಾಜ್ಯ ಪೊಲೀಸರು ಸಾಥ್‌ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದ್ದು, ಎನ್‌ಐಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ( ) ಧನ್ಯವಾದ ತಿಳಿಸಿದ್ದಾರೆ. ಎನ್‌ಐಎ() ಉಗ್ರರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅವರಿಗೆ ರಾಜ್ಯ ಪೊಲೀಸರು ಸಾಥ್‌ ನೀಡಿದ್ದಾರೆ. ಕೊಲ್ಕತ್ತಾದಿಂದ ಉಗ್ರರನ್ನು() ಬೆಂಗಳೂರಿಗೆ() ಕರೆತರಲಾಗಿದೆ. ಉಗ್ರರ ವಿಚಾರಣೆ ನಂತರ ಮತ್ತಷ್ಟು ಮಾಹಿತಿ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.ಇದನ್ನೂ ವೀಕ್ಷಿಸಿ:ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದ್ದು, ಎನ್‌ಐಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ( ) ಧನ್ಯವಾದ ತಿಳಿಸಿದ್ದಾರೆ. ಎನ್‌ಐಎ() ಉಗ್ರರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅವರಿಗೆ ರಾಜ್ಯ ಪೊಲೀಸರು ಸಾಥ್‌ ನೀಡಿದ್ದಾರೆ. ಕೊಲ್ಕತ್ತಾದಿಂದ ಉಗ್ರರನ್ನು() ಬೆಂಗಳೂರಿಗೆ() ಕರೆತರಲಾಗಿದೆ. ಉಗ್ರರ ವಿಚಾರಣೆ ನಂತರ ಮತ್ತಷ್ಟು ಮಾಹಿತಿ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇದನ್ನೂ ವೀಕ್ಷಿಸಿ:ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ