: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..? ಮೈಸೂರು ಸಮಾವೇಶದಲ್ಲಿ ದೋಸ್ತಿ ನಾಯಕರು ಭಾಗಿಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಒಂದೇ ವೇದಿಕೆಯಲ್ಲಿ ಇರಲಿದ್ದಾರೆ. ರಾಜ್ಯದಲ್ಲಿ ಲೋಕಸಮರ ಅಖಾಡ ರಂಗೇರಿದ್ದು, ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ( ) ಭೇಟಿ ನೀಡಲಿದ್ದಾರೆ. ಮೈಸೂರು, ಮಂಗಳೂರಲ್ಲಿ ನಮೋ ರಣಕಹಳೆ ಮೊಳಗಿಸಲಿದ್ದಾರೆ. ಅರಮನೆ ನಗರಿ ಮೈಸೂರು() ಮತ್ತೊಂದು ಅಚ್ಚರಿಗೆ ಸಾಕ್ಷಿಯಾಗಲಿದೆ. ನಾಳೆ ಮೈಸೂರಲ್ಲಿ ಹಾಲಿ ಮತ್ತು ಮಾಜಿ ಪ್ರಧಾನಿಗಳ ಸಮಾಗಮ ಆಗಲಿದೆ. ಒಂದೇ ವೇದಿಕೆಯಲ್ಲಿ ಮಾಜಿ-ಹಾಲಿ ಪ್ರಧಾನಿಗಳ ಸಮಾಗಮ ಆಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು() ಒಂದೇ ವೇದಿಕೆಯಲ್ಲಿ ಇರಲಿದ್ದು, ಇಬ್ಬರು ದಿಗ್ಗಜರ ಸಮ್ಮುಖದಲ್ಲಿ ನಾಳೆ ಬಿಜೆಪಿ() ಮಹಾ ಮತಬೇಟೆ ನಡೆಸಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಕ್ಷೇತ್ರಗಳೇ ಟಾರ್ಗೆಟ್ ಆಗಿದೆ.ಇದನ್ನೂ ವೀಕ್ಷಿಸಿ:ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ ರಾಜ್ಯದಲ್ಲಿ ಲೋಕಸಮರ ಅಖಾಡ ರಂಗೇರಿದ್ದು, ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ( ) ಭೇಟಿ ನೀಡಲಿದ್ದಾರೆ. ಮೈಸೂರು, ಮಂಗಳೂರಲ್ಲಿ ನಮೋ ರಣಕಹಳೆ ಮೊಳಗಿಸಲಿದ್ದಾರೆ. ಅರಮನೆ ನಗರಿ ಮೈಸೂರು() ಮತ್ತೊಂದು ಅಚ್ಚರಿಗೆ ಸಾಕ್ಷಿಯಾಗಲಿದೆ. ನಾಳೆ ಮೈಸೂರಲ್ಲಿ ಹಾಲಿ ಮತ್ತು ಮಾಜಿ ಪ್ರಧಾನಿಗಳ ಸಮಾಗಮ ಆಗಲಿದೆ. ಒಂದೇ ವೇದಿಕೆಯಲ್ಲಿ ಮಾಜಿ-ಹಾಲಿ ಪ್ರಧಾನಿಗಳ ಸಮಾಗಮ ಆಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು() ಒಂದೇ ವೇದಿಕೆಯಲ್ಲಿ ಇರಲಿದ್ದು, ಇಬ್ಬರು ದಿಗ್ಗಜರ ಸಮ್ಮುಖದಲ್ಲಿ ನಾಳೆ ಬಿಜೆಪಿ() ಮಹಾ ಮತಬೇಟೆ ನಡೆಸಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಕ್ಷೇತ್ರಗಳೇ ಟಾರ್ಗೆಟ್ ಆಗಿದೆ. ಇದನ್ನೂ ವೀಕ್ಷಿಸಿ:ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ