2024: ಚಿಕ್ಕಬಳ್ಳಾಪುರ ಅಖಾಡ ಗ್ರಾಮೀಣದಲ್ಲಿ ಯಾರ ಪ್ರಾಬಲ್ಯ? ಡಾ.ಕೆ.ಸುಧಾಕರ್‌ಗೆ ರಕ್ಷಾ ರಾಮಯ್ಯ ಸವಾಲು! ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿಕ್ಕಬಳ್ಳಾಪುರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ.. ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.ಇದನ್ನೂ ವೀಕ್ಷಿಸಿ: : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಹವಾ ಹೇಗಿದೆ? ರಕ್ಷಾ ರಾಮಯ್ಯ ಅಥವಾ ಡಾ.ಕೆ.ಸುಧಾಕರ್ ಗೆಲ್ತಾರಾ? ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. ಇದನ್ನೂ ವೀಕ್ಷಿಸಿ: : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಹವಾ ಹೇಗಿದೆ? ರಕ್ಷಾ ರಾಮಯ್ಯ ಅಥವಾ ಡಾ.ಕೆ.ಸುಧಾಕರ್ ಗೆಲ್ತಾರಾ?