: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಏ.6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ. ಲೋಕಸಭಾ ಚುನಾವಣೆಗೆ ಇಂದಿನಿಂದ ಕಾಂಗ್ರೆಸ್‌() ಪ್ರಚಾರವನ್ನು ಆರಂಭಿಸಲಿದೆ. ಸಿಎಂ ಸಿದ್ದರಾಮಯ್ಯ() ಕೋಲಾರಕ್ಕೆ ತೆರಳಿದ್ದು, ಕುರುಡುಮಲೆ( ) ಗಣೇಶನಿಗೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಮುಳಬಾಗಿಲಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್‌( ) ಸೇರಿ ಎಲ್ಲಾ ಸಚಿವರೂ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ಪ್ರಚಾರ( ) ನಡೆಸಲಿದ್ದಾರೆ. ಪ್ರಜಾಧ್ವನಿ 2.0 ಹೆಸರಿನಲ್ಲೇ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.ಇದನ್ನೂ ವೀಕ್ಷಿಸಿ: : ಚುನಾವಣೆ ಬಳಿಕ ಡಿಕೆಶಿಗೆ ಡಿಸಿಎಂ, ಅಧ್ಯಕ್ಷ ಸ್ಥಾನ ಹೋಗುತ್ತಾ? ಡಿ.ಕೆ. ಶಿವಕುಮಾರ್‌ಗೆ ಸಿಗುತ್ತಾ ಸಿಎಂ ಸ್ಥಾನ? ಲೋಕಸಭಾ ಚುನಾವಣೆಗೆ ಇಂದಿನಿಂದ ಕಾಂಗ್ರೆಸ್‌() ಪ್ರಚಾರವನ್ನು ಆರಂಭಿಸಲಿದೆ. ಸಿಎಂ ಸಿದ್ದರಾಮಯ್ಯ() ಕೋಲಾರಕ್ಕೆ ತೆರಳಿದ್ದು, ಕುರುಡುಮಲೆ( ) ಗಣೇಶನಿಗೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಮುಳಬಾಗಿಲಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್‌( ) ಸೇರಿ ಎಲ್ಲಾ ಸಚಿವರೂ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ಪ್ರಚಾರ( ) ನಡೆಸಲಿದ್ದಾರೆ. ಪ್ರಜಾಧ್ವನಿ 2.0 ಹೆಸರಿನಲ್ಲೇ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಇದನ್ನೂ ವೀಕ್ಷಿಸಿ: : ಚುನಾವಣೆ ಬಳಿಕ ಡಿಕೆಶಿಗೆ ಡಿಸಿಎಂ, ಅಧ್ಯಕ್ಷ ಸ್ಥಾನ ಹೋಗುತ್ತಾ? ಡಿ.ಕೆ. ಶಿವಕುಮಾರ್‌ಗೆ ಸಿಗುತ್ತಾ ಸಿಎಂ ಸ್ಥಾನ?