2024: ಸೋತ ನೆಲದಲ್ಲೇ ದಳಪತಿ ಗೆಲ್ಲುವ ಶಪಥ! ಕುಮಾರಸ್ವಾಮಿ ಮಣಿಸಲು ಪ್ರತಿಷ್ಠೆ ಪಣಕ್ಕಿಟ್ಟ ಡಿಕೆಶಿ! ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಮಂಡ್ಯ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ.. ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.ಇದನ್ನೂ ವೀಕ್ಷಿಸಿ: : ಚಾಮರಾಜನಗರದಲ್ಲಿ ಸುನೀಲ್ ಬೋಸ್ / ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ! ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. ಇದನ್ನೂ ವೀಕ್ಷಿಸಿ: : ಚಾಮರಾಜನಗರದಲ್ಲಿ ಸುನೀಲ್ ಬೋಸ್ / ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!