: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ! ಹೈರಿಸ್ಕ್ ನಾಲ್ಕು ಕ್ಷೇತ್ರಗಳನ್ನು ಕಡ್ಡಾಯವಾಗಿ ಗೆಲ್ಲಿಸಲೇಬೇಕುಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕುಸುಖಾ ಸುಮ್ಮನೆ ಸಣ್ಣ ವಿಚಾರವನ್ನೂ ದೊಡ್ಡದು ಮಾಡಬೇಡಿಬಿಜೆಪಿ ರೆಬೆಲ್‌ ನಾಯಕರಿಗೆ ವಾರ್ನ್‌ ಮಾಡಿದ ಅಮಿತ್‌ ಶಾ ಹೈರಿಸ್ಕ್ ಕ್ಷೇತ್ರಗಳ ನಾಯಕರ ಜೊತೆ ಅಮಿತ್ ಶಾ( ) ಸಭೆ ನಡೆಸಿದ್ದು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ನಾಯಕರು ಸಭೆಯಲ್ಲಿ ಭಾಗಿಯಾಗಿದ್ರು. ಈ 4 ಕ್ಷೇತ್ರಗಳಲ್ಲಿ ಆಂತರಿಕ ಬಂಡಾಯವನ್ನು ಬಿಜೆಪಿ() ಎದುರಿಸುತ್ತಿದೆ. ಬಂಡಾಯ ಶಮನದ ಜೊತೆಗೆ ಅಭ್ಯರ್ಥಿ ಗೆಲ್ಲಿಸಲು ರಣತಂತ್ರ ರೂಪಿಸಲಾಗಿದೆ. ಈ ಸಭೆಯಲ್ಲಿ ವಿಜಯೇಂದ್ರ, ಬಿಎಸ್‌ವೈ, ಅಶೋಕ್ ಸೇರಿ ಹಲವರು ಭಾಗಿಯಾಗಿದ್ದರು. ನಾಯಕರಿಗೆ ಸಂಘಟನಾ ಪಾಠವನ್ನು ಅಮಿತ್‌ ಶಾ ಮಾಡಿದರು. ಜೆಡಿಎಸ್(), ಬಿಜೆಪಿ ಒಟ್ಟಾಗಿ ಕೆಲಸ ಮಾಡುವಂತೆ ನೀತಿ ಪಾಠ ಮಾಡಿದ್ದಾರೆ. ಬಂಡಾಯ ಇರುವ ಎಲ್ಲ 4 ಕ್ಷೇತ್ರದಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕು. ಮಧ್ಯಾಹ್ನ 1 ಗಂಟೆಯೊಳಗೆ ಬಹುತೇಕ ಮತದಾನ ಮುಗಿಯಬೇಕು. ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಅಮಿತ್‌ ಶಾ ಸೂಚಿಸಿದ್ದಾರಂತೆ.ಇದನ್ನೂ ವೀಕ್ಷಿಸಿ: : ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ? ಹೈರಿಸ್ಕ್ ಕ್ಷೇತ್ರಗಳ ನಾಯಕರ ಜೊತೆ ಅಮಿತ್ ಶಾ( ) ಸಭೆ ನಡೆಸಿದ್ದು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ನಾಯಕರು ಸಭೆಯಲ್ಲಿ ಭಾಗಿಯಾಗಿದ್ರು. ಈ 4 ಕ್ಷೇತ್ರಗಳಲ್ಲಿ ಆಂತರಿಕ ಬಂಡಾಯವನ್ನು ಬಿಜೆಪಿ() ಎದುರಿಸುತ್ತಿದೆ. ಬಂಡಾಯ ಶಮನದ ಜೊತೆಗೆ ಅಭ್ಯರ್ಥಿ ಗೆಲ್ಲಿಸಲು ರಣತಂತ್ರ ರೂಪಿಸಲಾಗಿದೆ. ಈ ಸಭೆಯಲ್ಲಿ ವಿಜಯೇಂದ್ರ, ಬಿಎಸ್‌ವೈ, ಅಶೋಕ್ ಸೇರಿ ಹಲವರು ಭಾಗಿಯಾಗಿದ್ದರು. ನಾಯಕರಿಗೆ ಸಂಘಟನಾ ಪಾಠವನ್ನು ಅಮಿತ್‌ ಶಾ ಮಾಡಿದರು. ಜೆಡಿಎಸ್(), ಬಿಜೆಪಿ ಒಟ್ಟಾಗಿ ಕೆಲಸ ಮಾಡುವಂತೆ ನೀತಿ ಪಾಠ ಮಾಡಿದ್ದಾರೆ. ಬಂಡಾಯ ಇರುವ ಎಲ್ಲ 4 ಕ್ಷೇತ್ರದಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕು. ಮಧ್ಯಾಹ್ನ 1 ಗಂಟೆಯೊಳಗೆ ಬಹುತೇಕ ಮತದಾನ ಮುಗಿಯಬೇಕು. ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಅಮಿತ್‌ ಶಾ ಸೂಚಿಸಿದ್ದಾರಂತೆ. ಇದನ್ನೂ ವೀಕ್ಷಿಸಿ: : ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?