: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆಒಕ್ಕಲಿಗ ಮತಗಳ ಸೆಳೆಯುವ ನಿಟ್ಟಿನಲ್ಲಿ ಮುಖಂಡರ ಸೆಳೆಯಲು ಯತ್ನಸಭೆಯಲ್ಲಿ ಕಾಂಗ್ರೆಸ್ ಗೆಲುವಿನ ಲೆಕ್ಕಾಚಾರ ಬಿಚ್ಚಿಟ್ಟ ಸಿದ್ದರಾಮಯ್ಯ ಮೈಸೂರು,ಚಾಮರಾಜನಗರ ಗೆಲುವಿಗೆ ಸಿದ್ದರಾಮಯ್ಯ() ಪಣ ತೊಟ್ಟಿದ್ದಾರೆ. 3 ದಿನ ಪ್ರವಾಸ ಕೈಗೊಂಡಿರುವ ಸಿಎಂ ಬೂತ್ ನಾಯಕರ ಸಭೆ ಸೇರಿದಂತೆ ಹಲವು ರಣತಂತ್ರ ಹೆಣೆಯುತ್ತಿದ್ದಾರೆ. ಇದರ ಜೊತೆ ತವರಿನಲ್ಲೇ ಮತದಾರರ ಮುಂದೆ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ. ವರುಣದಲ್ಲಿ 60 ಸಾವಿರ ಲೀಡ್ ಕೊಟ್ರೆ ನನ್ನ ಯಾರು ಮುಟ್ಟಕಾಗಲ್ಲ ಅಂದ್ರೆ. ಇತ್ತ ಯತೀಂದ್ರ( ) ಕೂಡ ವಿರೋಧಿಗಳ ಟೀಕೆ ತಪ್ಪಿಸಲು ನಮ್ಮನ್ನು ಗೆಲ್ಲಿಸಿ ಅಂತಾ ಮನವಿ ಮಾಡಿದ್ದಾರೆ. ಭಾವನೆ ಬೆರೆಸಿ ಅಪ್ಪ-ಮಗ ಭಾಷಣ ಮಾಡಿದ್ದಾರೆ. ನಾನು ಇರಬೇಕಾ, ಬೇಡ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇರಬೇಕು ಅಂದ್ರೆ ಕಾಂಗ್ರೆಸ್() ಅಭ್ಯರ್ಥಿ ಗೆಲ್ಲಿಸಿ ಎಂದು ವರುಣಾ ಕ್ಷೇತ್ರದ( ) ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಶತಾಯಗತಾಯ ಎರಡೂ ಕ್ಷೇತ್ರ ಗೆಲ್ಲಲು ಸಿದ್ದರಾಮಯ್ಯ ಪಣ ತೊಟ್ಟಿದ್ದು, ಮೂರು ದಿನ ಮೈಸೂರಿನಲ್ಲೇ ಬೀಡು ಬಿಟ್ಟಿದ್ದಾರೆ.ಇದನ್ನೂ ವೀಕ್ಷಿಸಿ:ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ ಮೈಸೂರು,ಚಾಮರಾಜನಗರ ಗೆಲುವಿಗೆ ಸಿದ್ದರಾಮಯ್ಯ() ಪಣ ತೊಟ್ಟಿದ್ದಾರೆ. 3 ದಿನ ಪ್ರವಾಸ ಕೈಗೊಂಡಿರುವ ಸಿಎಂ ಬೂತ್ ನಾಯಕರ ಸಭೆ ಸೇರಿದಂತೆ ಹಲವು ರಣತಂತ್ರ ಹೆಣೆಯುತ್ತಿದ್ದಾರೆ. ಇದರ ಜೊತೆ ತವರಿನಲ್ಲೇ ಮತದಾರರ ಮುಂದೆ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ. ವರುಣದಲ್ಲಿ 60 ಸಾವಿರ ಲೀಡ್ ಕೊಟ್ರೆ ನನ್ನ ಯಾರು ಮುಟ್ಟಕಾಗಲ್ಲ ಅಂದ್ರೆ. ಇತ್ತ ಯತೀಂದ್ರ( ) ಕೂಡ ವಿರೋಧಿಗಳ ಟೀಕೆ ತಪ್ಪಿಸಲು ನಮ್ಮನ್ನು ಗೆಲ್ಲಿಸಿ ಅಂತಾ ಮನವಿ ಮಾಡಿದ್ದಾರೆ. ಭಾವನೆ ಬೆರೆಸಿ ಅಪ್ಪ-ಮಗ ಭಾಷಣ ಮಾಡಿದ್ದಾರೆ. ನಾನು ಇರಬೇಕಾ, ಬೇಡ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇರಬೇಕು ಅಂದ್ರೆ ಕಾಂಗ್ರೆಸ್() ಅಭ್ಯರ್ಥಿ ಗೆಲ್ಲಿಸಿ ಎಂದು ವರುಣಾ ಕ್ಷೇತ್ರದ( ) ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಶತಾಯಗತಾಯ ಎರಡೂ ಕ್ಷೇತ್ರ ಗೆಲ್ಲಲು ಸಿದ್ದರಾಮಯ್ಯ ಪಣ ತೊಟ್ಟಿದ್ದು, ಮೂರು ದಿನ ಮೈಸೂರಿನಲ್ಲೇ ಬೀಡು ಬಿಟ್ಟಿದ್ದಾರೆ. ಇದನ್ನೂ ವೀಕ್ಷಿಸಿ:ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ