: ಕೋಟಾ ಶ್ರೀನಿವಾಸ್‍ಗೆ ಜಯಪ್ರಕಾಶ್ ಹೆಗ್ಡೆ ಸವಾಲ್! ಅಭಿವೃದ್ಧಿ, ಗ್ಯಾರಂಟಿ, ಮೋದಿ ಅಲೆ ಏನಂತಾರೆ ಮತದಾರರು? ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಉಡುಪಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ.. ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.ಇದನ್ನೂ ವೀಕ್ಷಿಸಿ:ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..? ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. ಇದನ್ನೂ ವೀಕ್ಷಿಸಿ:ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..?