ಮೊಬೈಲ್‌ ಶಾಪ್‌ನಲ್ಲಿ ಭಕ್ತಿಗೀತೆ ಹಾಕಿದ್ದೇ ತಪ್ಪಾ? ಮುಸ್ಲಿಂ ಯುವಕರಿಂದ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ! ಮೊಬೈಲ್‌ ಶಾಪ್‌ನಲ್ಲಿ ಭಕ್ತಿಗೀತೆ ಹಾಕಿದ್ದಕ್ಕೆ ಕೆಲ ಮುಸ್ಲಿಂ ಯುವಕರು ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಿದ್ದಣ್ಣ ಗಲ್ಲಿ ಏರಿಯಾದಲ್ಲಿ ನಡೆದಿದೆ. ಭಕ್ತಿಗೀತೆ ಹಾಕಿದ್ದಕ್ಕೆ ಮೊಬೈಲ್‌ ಶಾಪ್‌( ) ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ಮಾಲೀಕನ ಮೇಲೆ ಮುಸ್ಲಿಂ ಯುವಕರು( ) ಹಲ್ಲೆ ನಡೆಸಿದ್ದಾರೆ. ಸಿದ್ದಣ್ಣ ಗಲ್ಲಿ ಏರಿಯಾದಲ್ಲಿ ಮಾಲೀಕ ಮೊಬೈಲ್‌ ಶಾಪ್‌ ನಡೆಸುತ್ತಿದ್ದ. ಮಸೀದಿ ಪಕ್ಕದಲ್ಲೇ ಮಾಲೀಕ ಮೊಬೈಲ್ ಶಾಪ್‌ ನಡೆಸುತ್ತಿದ್ದ. ನಮಾಜ್ ವೇಳೆ ಭಕ್ತಿಗೀತೆ ಆಫ್‌ ಮಾಡುವಂತೆ ಯುವಕರು ಧಮ್ಕಿ ಹಾಕಿದ್ದು, ಬಳಿಕ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಲಸೂರು ಗೇಟ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್‌ಐಆರ್‌ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಇದನ್ನೂ ವೀಕ್ಷಿಸಿ:ವಿಡಿಯೋ ನೋಡಿ: ದಂಡನಾಯಕರಿಗೆ ಅಷ್ಟ ದಿಗ್ಬಂಧನ..ಸಿದ್ದು, ಡಿಕೆಶಿ ಕೋಟೆ ಕಂಪನ..? ಭಕ್ತಿಗೀತೆ ಹಾಕಿದ್ದಕ್ಕೆ ಮೊಬೈಲ್‌ ಶಾಪ್‌( ) ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ಮಾಲೀಕನ ಮೇಲೆ ಮುಸ್ಲಿಂ ಯುವಕರು( ) ಹಲ್ಲೆ ನಡೆಸಿದ್ದಾರೆ. ಸಿದ್ದಣ್ಣ ಗಲ್ಲಿ ಏರಿಯಾದಲ್ಲಿ ಮಾಲೀಕ ಮೊಬೈಲ್‌ ಶಾಪ್‌ ನಡೆಸುತ್ತಿದ್ದ. ಮಸೀದಿ ಪಕ್ಕದಲ್ಲೇ ಮಾಲೀಕ ಮೊಬೈಲ್ ಶಾಪ್‌ ನಡೆಸುತ್ತಿದ್ದ. ನಮಾಜ್ ವೇಳೆ ಭಕ್ತಿಗೀತೆ ಆಫ್‌ ಮಾಡುವಂತೆ ಯುವಕರು ಧಮ್ಕಿ ಹಾಕಿದ್ದು, ಬಳಿಕ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಲಸೂರು ಗೇಟ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್‌ಐಆರ್‌ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ವೀಕ್ಷಿಸಿ:ವಿಡಿಯೋ ನೋಡಿ: ದಂಡನಾಯಕರಿಗೆ ಅಷ್ಟ ದಿಗ್ಬಂಧನ..ಸಿದ್ದು, ಡಿಕೆಶಿ ಕೋಟೆ ಕಂಪನ..?