: ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ: ಆರ್‌. ಅಶೋಕ್‌ ನಾಲ್ಕು ಗೋಡೆ ಮಧ್ಯೆ ಏನಾಗಿದೆ ಎಂದು ನಾನು ಹೇಳೋಕೆ ಆಗಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ನಾವೂ ಸಹ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಮಾಡುತ್ತೇವೆ. ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ. ಕೆ.ಎಸ್‌.ಈಶ್ವರಪ್ಪರನ್ನ( ) ಸಮಾಧಾನ ಮಾಡುವ ಪ್ರಯತ್ನ ಆಗಿದೆ ಬೆಂಗಳೂರಿನಲ್ಲಿ() ವಿಪಕ್ಷ ನಾಯಕ ಆರ್. ಅಶೋಕ್( ) ಹೇಳಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನ ಆಗಿದೆ. ಜೆಡಿಎಸ್ ಕೋಲಾರ ಕ್ಷೇತ್ರಕ್ಕೂ ಬೇಡಿಕೆಯಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಮಿತ್ ಶಾ ಜೊತೆ 2 ಸುತ್ತಿನ ಸಭೆ ಆಗಿದೆ‌. ಇನ್ನೂ ಅಂತಿಮ ಚರ್ಚೆ ಆಗಬೇಕಿದೆ. ಈಶ್ವರಪ್ಪ ಮನೆಗೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಭೇಟಿ ನೀಡಿದ್ದಾರೆ. ಕೇಂದ್ರ ನಾಯಕರ ಮನವೊಲಿಕೆಗೂ ಈಶ್ವರಪ್ಪ ಬಗ್ಗಿಲ್ಲ ಎಂದು ತಿಳಿದುಬಂದಿದೆ.ಇದನ್ನೂ ವೀಕ್ಷಿಸಿ:ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ ನಾವೂ ಸಹ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಮಾಡುತ್ತೇವೆ. ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ. ಕೆ.ಎಸ್‌.ಈಶ್ವರಪ್ಪರನ್ನ( ) ಸಮಾಧಾನ ಮಾಡುವ ಪ್ರಯತ್ನ ಆಗಿದೆ ಬೆಂಗಳೂರಿನಲ್ಲಿ() ವಿಪಕ್ಷ ನಾಯಕ ಆರ್. ಅಶೋಕ್( ) ಹೇಳಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನ ಆಗಿದೆ. ಜೆಡಿಎಸ್ ಕೋಲಾರ ಕ್ಷೇತ್ರಕ್ಕೂ ಬೇಡಿಕೆಯಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಮಿತ್ ಶಾ ಜೊತೆ 2 ಸುತ್ತಿನ ಸಭೆ ಆಗಿದೆ‌. ಇನ್ನೂ ಅಂತಿಮ ಚರ್ಚೆ ಆಗಬೇಕಿದೆ. ಈಶ್ವರಪ್ಪ ಮನೆಗೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಭೇಟಿ ನೀಡಿದ್ದಾರೆ. ಕೇಂದ್ರ ನಾಯಕರ ಮನವೊಲಿಕೆಗೂ ಈಶ್ವರಪ್ಪ ಬಗ್ಗಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ವೀಕ್ಷಿಸಿ:ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ