: ನನ್ನ ವಿರುದ್ಧ ನಿಂತಿದ್ದ ಆ ತಾಯಿ ಗೆಲುವಿಗೆ ಕಾಂಗ್ರೆಸ್‌ ಕಾರಣ: ನಿಖಿಲ್ ಕುಮಾರಸ್ವಾಮಿ ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌ ಕಾರಣ ಎಂದು ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಸಂಸದೆ ಸುಮಲತಾ ಅವರನ್ನು ವಿಶ್ವಾಸಕ್ಕೆ ಪಡೆಯಲು ಜೆಡಿಎಸ್() ಮುಂದಾಗಿದೆ. ಅವರ ವಿಶ್ವಾಸವನ್ನು ಪಡೆಯುತ್ತೇವೆ ಎಂದು ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ( ) ಹೇಳಿದ್ದಾರೆ. 2019ರ ಸೋಲಿನ ನೋವು, ಭಾರ ಮನಸ್ಸಿನಲ್ಲಿ ಈಗಲೂ ಇದೆ. ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌() ಕಾರಣ. ಈಗ ಆ ತಾಯಿ ಬಗ್ಗೆ ಮಾತನಾಡೋದು ಬೇಡ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ನನ್ನ ಸೋಲಿಸಿದ್ದಾಗಿ ಸಿಎಂ ಭಾಷಣ ಮಾಡುತ್ತಾ ಹೇಳಿದ್ದಾರೆ ಎಂದು ಸಿದ್ದರಾಮಯ್ಯ() ವಿರುದ್ಧ ನಿಖಿಲ್‌ ಕಿಡಿಕಾರಿದ್ದಾರೆ.ಇದನ್ನೂ ವೀಕ್ಷಿಸಿ:ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ ಸಂಸದೆ ಸುಮಲತಾ ಅವರನ್ನು ವಿಶ್ವಾಸಕ್ಕೆ ಪಡೆಯಲು ಜೆಡಿಎಸ್() ಮುಂದಾಗಿದೆ. ಅವರ ವಿಶ್ವಾಸವನ್ನು ಪಡೆಯುತ್ತೇವೆ ಎಂದು ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ( ) ಹೇಳಿದ್ದಾರೆ. 2019ರ ಸೋಲಿನ ನೋವು, ಭಾರ ಮನಸ್ಸಿನಲ್ಲಿ ಈಗಲೂ ಇದೆ. ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌() ಕಾರಣ. ಈಗ ಆ ತಾಯಿ ಬಗ್ಗೆ ಮಾತನಾಡೋದು ಬೇಡ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ನನ್ನ ಸೋಲಿಸಿದ್ದಾಗಿ ಸಿಎಂ ಭಾಷಣ ಮಾಡುತ್ತಾ ಹೇಳಿದ್ದಾರೆ ಎಂದು ಸಿದ್ದರಾಮಯ್ಯ() ವಿರುದ್ಧ ನಿಖಿಲ್‌ ಕಿಡಿಕಾರಿದ್ದಾರೆ. ಇದನ್ನೂ ವೀಕ್ಷಿಸಿ:ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ