ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ ! ಬಿಜೆಪಿ ಹೈಕಮಾಂಡ್‌ ಕೆಲವು ಕ್ಷೇತ್ರಗಳಲ್ಲಿ ಅದಲಿ ಬದಲಿ ಆಟವನ್ನು ಆಡುತ್ತಿದ್ದು, ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಹೈಕಮಾಂಡ್‌( ) ಅದಲಿ ಬದಲಿ ಆಟವನ್ನು ಆಡುತ್ತಿದೆ. ಉಡುಪಿ- ಚಿಕ್ಕಮಗಳೂರಿಗೆ ಶೋಭಾ ಕರಂದ್ಲಾಜೆ( ) ಬದಲು ಕೋಟ ಶ್ರೀನಿವಾಸ್‌ ಪೂಜಾರಿಗೆ( ) ಟಿಕೆಟ್ ನೀಡಬೇಕು ಎಂದು ಚಿಂತನೆ ನಡೆಸಲಾಗಿದೆಯಂತೆ. ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್() ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. ಇನ್ನೂ ಏಳು ಕ್ಷೇತ್ರಗಳನ್ನ ಬಿಜೆಪಿ() ಬಾಕಿ ಉಳಿಸಿಕೊಂಡಿದೆ. ಈ 7 ಕ್ಷೇತ್ರಗಳ ಬಗ್ಗೆ ಬಿಜೆಪಿ ಹೈಕಮಾಂಡ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಚಿತ್ರದುರ್ಗ, ರಾಯಚೂರು, ಹಾವೇರಿ ಕ್ಷೇತ್ರಗಳು ಇನ್ನೂ ಪೆಂಡಿಂಗ್ ಇವೆ. ಈ ಕ್ಷೇತ್ರದ ನಾಯಕರೋಂದಿಗೆ ಚರ್ಚಿಸಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಒಟ್ಟು 7 ಕ್ಷೇತ್ರಗಳನ್ನ ಘೋಷಿಸದೇ ಬಿಜೆಪಿ ಬಾಕಿ ಉಳಿಸಿಕೊಂಡಿದೆ.ಇದನ್ನೂ ವೀಕ್ಷಿಸಿ: : ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ? ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಹೈಕಮಾಂಡ್‌( ) ಅದಲಿ ಬದಲಿ ಆಟವನ್ನು ಆಡುತ್ತಿದೆ. ಉಡುಪಿ- ಚಿಕ್ಕಮಗಳೂರಿಗೆ ಶೋಭಾ ಕರಂದ್ಲಾಜೆ( ) ಬದಲು ಕೋಟ ಶ್ರೀನಿವಾಸ್‌ ಪೂಜಾರಿಗೆ( ) ಟಿಕೆಟ್ ನೀಡಬೇಕು ಎಂದು ಚಿಂತನೆ ನಡೆಸಲಾಗಿದೆಯಂತೆ. ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್() ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. ಇನ್ನೂ ಏಳು ಕ್ಷೇತ್ರಗಳನ್ನ ಬಿಜೆಪಿ() ಬಾಕಿ ಉಳಿಸಿಕೊಂಡಿದೆ. ಈ 7 ಕ್ಷೇತ್ರಗಳ ಬಗ್ಗೆ ಬಿಜೆಪಿ ಹೈಕಮಾಂಡ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಚಿತ್ರದುರ್ಗ, ರಾಯಚೂರು, ಹಾವೇರಿ ಕ್ಷೇತ್ರಗಳು ಇನ್ನೂ ಪೆಂಡಿಂಗ್ ಇವೆ. ಈ ಕ್ಷೇತ್ರದ ನಾಯಕರೋಂದಿಗೆ ಚರ್ಚಿಸಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಒಟ್ಟು 7 ಕ್ಷೇತ್ರಗಳನ್ನ ಘೋಷಿಸದೇ ಬಿಜೆಪಿ ಬಾಕಿ ಉಳಿಸಿಕೊಂಡಿದೆ. ಇದನ್ನೂ ವೀಕ್ಷಿಸಿ: : ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?