: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌ ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿಅದನ್ನ ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿಬಿಜೆಪಿ ಪ್ರತಿಭಟನೆಗೆ ಡಿ.ಕೆ‌ ಶಿವಕುಮಾರ್ ಆಕ್ರೋಶ ರಾಜ್ಯದಲ್ಲಿನ ಜಲಕ್ಷಾಮ( ) ಖಂಡಿಸಿ ಬಿಜೆಪಿ() ಪ್ರತಿಭಟನೆ ಮಾಡಲು ಸಜ್ಜಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌( ) ಲೇವಡಿ ಮಾಡಿದ್ದಾರೆ. ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ( ) ಕೊಡಿಸಲಿ. ಕೇಂದ್ರದಿಂದ ಬರ ಪರಿಹಾರ ಕೊಡಿಸಿದ ಬಳಿಕ ಧರಣಿ ಮಾಡಲಿ. ಅದನ್ನು ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ ಎಂದು ಬಿಜೆಪಿ ಪ್ರತಿಭಟನೆಗೆ ಡಿ.ಕೆ. ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಇದನ್ನೂ ವೀಕ್ಷಿಸಿ:ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ ರಾಜ್ಯದಲ್ಲಿನ ಜಲಕ್ಷಾಮ( ) ಖಂಡಿಸಿ ಬಿಜೆಪಿ() ಪ್ರತಿಭಟನೆ ಮಾಡಲು ಸಜ್ಜಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌( ) ಲೇವಡಿ ಮಾಡಿದ್ದಾರೆ. ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ( ) ಕೊಡಿಸಲಿ. ಕೇಂದ್ರದಿಂದ ಬರ ಪರಿಹಾರ ಕೊಡಿಸಿದ ಬಳಿಕ ಧರಣಿ ಮಾಡಲಿ. ಅದನ್ನು ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ ಎಂದು ಬಿಜೆಪಿ ಪ್ರತಿಭಟನೆಗೆ ಡಿ.ಕೆ. ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ವೀಕ್ಷಿಸಿ:ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ