: ವಿಜಯಪುರದಲ್ಲಿ ಭೂಕಂಪ: ಭಯಾನಕ ಸದ್ದಿಗೆ ಬೆಚ್ಚಿ ಬಿದ್ದ ಜನತೆ..! 7 ಗಂಟೆ 8 ನಿಮಿಷ ಹಾಗೂ 7 ಗಂಟೆ 15 ನಿಮಿಷಕ್ಕೆ ಎರಡು ಬಾರಿ ಭೂಕಂಪವಾಗಿದೆ. ಕಳೆದ ಹಲವು ದಿನಗಳಿಂದ ಜನರಿಗೆ ಭೂಮಿ ಕಂಪಸಿದ ಅನುಭವವಾಗಿದೆ. ಸರಣಿ ಭೂ ಕಂಪನದ ಅನುಭವ ಜನರಲ್ಲಿ ಆತಂಕ ಮೂಡಿಸಿದೆ. ವಿಜಯಪುರ(ಜು.21):ವಿಜಯಪುರ ನಗರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಹೌದು, ಎರಡು ಭಾರಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ವಿಜಯಪುರ ನಗರದಲ್ಲಿನ ಭಯಾನಕ ಸದ್ದಿನ ಜೊತೆಗೆ ಭೂಮಿ ಕಂಪಿಸಿದೆ. 10 ನಿಮಿಷದಲ್ಲಿ ಎರಡು ಭಾರಿ ಭೂಮಿ ಕಂಪಿಸಿದೆ. 7 ಗಂಟೆ 8 ನಿಮಿಷ ಹಾಗೂ 7 ಗಂಟೆ 15 ನಿಮಿಷಕ್ಕೆ ಎರಡು ಬಾರಿ ಭೂಕಂಪವಾಗಿದೆ. ಕಳೆದ ಹಲವು ದಿನಗಳಿಂದ ಜನರಿಗೆ ಭೂಮಿ ಕಂಪಸಿದ ಅನುಭವವಾಗಿದೆ. ಸರಣಿ ಭೂ ಕಂಪನದ ಅನುಭವ ಜನರಲ್ಲಿ ಆತಂಕ ಮೂಡಿಸಿದೆ. : ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ; ಮನೆಗಳಿಂದ ಭಯಭೀತರಾಗಿ ಹೊರಗೆ ಓಡಿಬಂದ ಜನ! ರಹೀಂ ನಗರ, ಮದೀನಾ ನಗರ, ಇಟಗಿ ಪೆಟ್ರೋಲ್, ಶಾಂತಿ ನಗರ, ಅಲ್ ಅಮೀನ್, ರೇಡಿಯೋ ಕೇಂದ್ರ ಸೇರಿ ನಗರ ಬಹುತೇಕ ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ.