ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು' ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದ್ದಾರೆ. ಉತ್ತರಕನ್ನಡ:ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಮಂಕಾಳು ವೈದ್ಯ ( ) ಮತ್ತು ಆಂಕೋಲ ಶಾಸಕ ಸತೀಶ್ ಸೈಲ್ ( ) ಭೇಟಿ ನೀಡಿದ್ದಾರೆ. ಕ್ರೇನ್ ಮೂಲಕ ಗುಡ್ಡದ ಮೇಲ್ಭಾಗಕ್ಕೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಗುಡ್ಡ ಕುಸಿತ ( ) ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್() ದಾಖಲಿಸಲಾಗಿದೆ. ಐಆರ್‌ಬಿಯವರಿಗೆ ಅರಣ್ಯ ಇಲಾಖೆ 29 ವರ್ಷಕ್ಕೆ ಜಾಗ ಲೀಸ್ ನೀಡಿತ್ತು. 11 ವರ್ಷವಾದ್ರೂ ರಸ್ತೆ ಕಾಮಗಾರಿ ಮುಗಿದಿಲ್ಲ. ಐಆರ್‌ಬಿ ಕಾಮಗಾರಿಯ ವಿರುದ್ಧ ಈ ಹಿಂದೆ ಪ್ರತಿಭಟನೆ ()ನಡೆಸಿದ್ವು ಎಂದು ಸಚಿವರು ಹೇಳಿದರು. ಘಟನಾ ಸ್ಥಳದಲ್ಲಿ ಜೆಸಿಬಿಗಳು ಹಾಗೂ ರೇಡಾರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ.ಇದನ್ನೂ ವೀಕ್ಷಿಸಿ:ಹೆಂಡತಿಗೆ ಮಚ್ಚಿನೇಟು ಬೀಳುವಾಗ್ಲೆ ತಂಗಾ 2 ಎಂಟ್ರಿ! 10 ತಿಂಗಳಲ್ಲಿ 9 ಕೇಸ್‌ಗಳನ್ನ ಪತ್ತೆ ಮಾಡಿರುವ ತುಂಗಾ 2! ಉತ್ತರಕನ್ನಡ:ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಮಂಕಾಳು ವೈದ್ಯ ( ) ಮತ್ತು ಆಂಕೋಲ ಶಾಸಕ ಸತೀಶ್ ಸೈಲ್ ( ) ಭೇಟಿ ನೀಡಿದ್ದಾರೆ. ಕ್ರೇನ್ ಮೂಲಕ ಗುಡ್ಡದ ಮೇಲ್ಭಾಗಕ್ಕೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಗುಡ್ಡ ಕುಸಿತ ( ) ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್() ದಾಖಲಿಸಲಾಗಿದೆ. ಐಆರ್‌ಬಿಯವರಿಗೆ ಅರಣ್ಯ ಇಲಾಖೆ 29 ವರ್ಷಕ್ಕೆ ಜಾಗ ಲೀಸ್ ನೀಡಿತ್ತು. 11 ವರ್ಷವಾದ್ರೂ ರಸ್ತೆ ಕಾಮಗಾರಿ ಮುಗಿದಿಲ್ಲ. ಐಆರ್‌ಬಿ ಕಾಮಗಾರಿಯ ವಿರುದ್ಧ ಈ ಹಿಂದೆ ಪ್ರತಿಭಟನೆ ()ನಡೆಸಿದ್ವು ಎಂದು ಸಚಿವರು ಹೇಳಿದರು. ಘಟನಾ ಸ್ಥಳದಲ್ಲಿ ಜೆಸಿಬಿಗಳು ಹಾಗೂ ರೇಡಾರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಇದನ್ನೂ ವೀಕ್ಷಿಸಿ:ಹೆಂಡತಿಗೆ ಮಚ್ಚಿನೇಟು ಬೀಳುವಾಗ್ಲೆ ತಂಗಾ 2 ಎಂಟ್ರಿ! 10 ತಿಂಗಳಲ್ಲಿ 9 ಕೇಸ್‌ಗಳನ್ನ ಪತ್ತೆ ಮಾಡಿರುವ ತುಂಗಾ 2!