48MPಯ 7 ಕೊನೆಗೂ ಮಾರುಕಟ್ಟೆಗೆ ಲಗ್ಗೆ; ಯಾವಾಗ? 7 ಈಗಾಗಲೇ ಚೀನಾದಲ್ಲಿ ಬಿಡುಗಡೆಯಾಗಿದ್ದು ಮೊಬೈಲ್ ಪ್ರಿಯರಲ್ಲಿ ಸಂಚಲನ ಮೂಡಿಸಿದೆ. ಸಹಜವಾಗಿ, ಭಾರತದಲ್ಲೂ, ಈ ಫೋನ್ ಗಾಗಿ ಬಹಳಷ್ಟು ಮಂದಿ ಎದುರು ನೋಡುತ್ತಿದ್ದಾರೆ. ಕೈಗೆಟಕುವ ಸ್ಮಾರ್ಟ್‌ಫೋನ್‌ಗಳಿಗೆ ಮನೆಮಾತಾಗಿರುವ ಕಳೆದ ವಾರ ಚೀನಾದಲ್ಲಿ 7 ಫೋನನ್ನು ಮಾರುಕಟ್ಟೆಗೆ ಬಿಡುಗಡೆಮಾಡಿದೆ. ಈ ಬಗ್ಗೆ ಸುವರ್ಣನ್ಯೂಸ್ವರದಿಮಾಡಿತ್ತು. ಭಾರತದಲ್ಲಿ ಬಿಡುಗಡೆ ಯಾವಾಗ ಎಂಬ ಬಗ್ಗೆ ಮೊಬೈಲ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ, 7 ಫೋನ್ ಫೆಬ್ರವರಿ ತಿಂಗಳಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆಯಿಡಲಿದೆ! ಹೊಸ ಮಾದರಿ ಫೋನ್‌ ಹಾಗೂ ಹೊಸ ಫೀಚರ್‌ಗಳನ್ನು ಒದಗಿಸುವ , 7ನಲ್ಲೂ ಅತ್ಯಾಧುನಿಕ ಫೀಚರ್‌ಗಳನ್ನು ನೀಡಿದೆ. 48 ಮೆಗಾಪಿಕ್ಸೆಲ್ ಕ್ಯಾಮೆರಾ 7ನ ಪ್ರಮುಖ ಆಕರ್ಷಣೆ. ಹಿಂಬದಿ ಇನ್ನೊಂದು ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಇದ್ದು, ಮುಂದಿನ ಕ್ಯಾಮೆರ 13 ಮೆಗಾಪಿಕ್ಸೆಲ್ ಸಾಮರ್ಥ್ಯದ್ದಾಗಿದೆ. ಇನ್ಯಾಕೆ ಚಿಂತೆ? ವಾಟ್ಸಪ್‌ನಿಂದ ಹೊಸ ವರ್ಷಕ್ಕೆ ಬರ್ತಿದೆ ಹೊಸ ಫೀಚರ್! 6.3 ಇಂಚು ಪರದೆ, 19.5:9 ಆ್ಯಸ್ಪೆಕ್ಟ್ ರೇಶ್ಯೋ, ಕ್ವಾಲ್‌ಕಾಮ್ ಸ್ನ್ಯಾಪ್ ಡ್ರಾಗನ್ 660 ಪ್ರೊಸೆಸರ್, 3GB, 4GB, 6GB ಹೊಂದಿದೆ. 32GB ಹಾಗೂ 64GB ಸ್ಟೋರೆಜ್ ಸಾಮರ್ಥ್ಯವಿರುವ 7ನ್ನು 256GB ವರೆಗೆ ವಿಸ್ತರಿಸಬಹುದು. Samsungನಿಂದ ಅಗ್ಗದ ಗ್ಯಾಲಕ್ಸಿ ಫೋನ್‌ಗಳು! ನೀವು ಬೆಲೆ ನಂಬೋದೆ ಕಷ್ಟ!ಚೀನಾದಲ್ಲಿ 7 ಬೆಲೆ 999 ಯಾನ್, ಅಂದರೆ ಭಾರತದ ಸರಿಸುಮಾರು 10,500 ರೂ. ಆಗಿದ್ದು ಮೊಬೈಲ್ ಪ್ರಿಯರಲ್ಲಿ ಸಂಚಲನ ಮೂಡಿಸಿದೆ.