ಚೀನಾ ಮಾರುಕಟ್ಟೆಯಲ್ಲಿ ನೋಕಿಯಾ 6 ಹವಾ ಬಿಡುಗಡೆಯಾದ ಬಳಿಕ ಚೀನಾದ ಜೆಡಿಡಾಟ್ ಕಾಮ್ ವೆಬ್ ಸೈಟ್`ನಲ್ಲಿ ಪ್ರೀ ಬುಕ್ಕಿಂಗ್ ಶುರುವಾಗಿದೆ. ಪ್ರೀ ರಿಜಿಸ್ಟ್ರೇಶನ್ ಶುರುವಾದ ಕೆಲವೇ ಗಂಟೆಗಳಲ್ಲಿ 2.5 ಲಕ್ಷ ಸ್ಮಾರ್ಟ್ ಫೋನ್`ಗಳನ್ನ ಬುಕ್ಕಿಂಗ್ ಮಾಡಲಾಗಿದೆ. ಪ್ರತಿಷ್ಠಿತ ಐಫೋನ್`ಗಳ ಬುಕ್ಕಿಂಗ್ ಹೋಲಿಸಿ ನೋಡಿದರೆ ನೋಕಿಯಾ ಬುಕ್ಕಿಂಗ್ ದಾಖಲೆ ನಿರ್ಮಿಸಿದೆ. ಐಫೋನ್`ಗಳಿಗೂ ಇಲ್ಲದ ಡಿಮ್ಯಾಂಡ್ ನೋಕಿಯಾಗೆ ಬಂದಿದೆ. 1699 ಸಿಎನ್`ವೈ(17 ಸಾವಿರ) ಬೆಲೆಯ ನೋಕಿಯಾ 6 ಸ್ಮಾರ್ಟ್ ಫೋನ್ ಕ್ಷೇತ್ರದಲ್ಲಿ ಹೊಸ ಹವಾ ಸೃಷ್ಟಿಸಿದೆ. ಬೀಜಿಂಗ್(ಜ.13):ಇಡೀ ವಿಶ್ವಕ್ಕೆ ಸ್ಮಾರ್ಟ್`ಫೋನ್`ಗಳನ್ನ ಎಕ್ಸ್`ಪೋರ್ಟ್ ಮಾಡುತ್ತಿದ್ದ ಚೀನಾದ ಬೃಹತ್ ಮಾರುಕಟ್ಟೆಗೆ ಹೊಸದಾಗಿ ಬಿಡುಗಡೆಯಾಗಿರುವ ನೋಕಿಯಾ ಕಂಪನಿಯ ನೋಕಿಯಾ 6 ಸ್ಮಾರ್ಟ್`ಫೋನ್ ದಾಂಗುಡಿ ಇಟ್ಟಿದೆ. ಬಿಡುಗಡೆಯಾದ ಬಳಿಕ ಚೀನಾದ ಜೆಡಿಡಾಟ್ ಕಾಮ್ ವೆಬ್ ಸೈಟ್`ನಲ್ಲಿ ಪ್ರೀ ಬುಕ್ಕಿಂಗ್ ಶುರುವಾಗಿದೆ. ಪ್ರೀ ರಿಜಿಸ್ಟ್ರೇಶನ್ ಶುರುವಾದ ಕೆಲವೇ ಗಂಟೆಗಳಲ್ಲಿ 2.5 ಲಕ್ಷ ಸ್ಮಾರ್ಟ್ ಫೋನ್`ಗಳನ್ನ ಬುಕ್ಕಿಂಗ್ ಮಾಡಲಾಗಿದೆ. ಪ್ರತಿಷ್ಠಿತ ಐಫೋನ್`ಗಳ ಬುಕ್ಕಿಂಗ್ ಹೋಲಿಸಿ ನೋಡಿದರೆ ನೋಕಿಯಾ ಬುಕ್ಕಿಂಗ್ ದಾಖಲೆ ನಿರ್ಮಿಸಿದೆ. ಐಫೋನ್`ಗಳಿಗೂ ಇಲ್ಲದ ಡಿಮ್ಯಾಂಡ್ ನೋಕಿಯಾಗೆ ಬಂದಿದೆ. 1699 ಸಿಎನ್`ವೈ(17 ಸಾವಿರ) ಬೆಲೆಯ ನೋಕಿಯಾ 6 ಸ್ಮಾರ್ಟ್ ಫೋನ್ ಕ್ಷೇತ್ರದಲ್ಲಿ ಹೊಸ ಹವಾ ಸೃಷ್ಟಿಸಿದೆ. 8 ವರ್ಷಗಳ ಹಿಂದೆ 104 ಸ್ಯಾಟಲೈಟ್‌ಅನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿದ್ದ -C37 ನೌಕೆಯ ಭಾಗ ಭೂಮಿಗೆ ವಾಪಸ್‌! ಅಂಬಾನಿ ನಿದ್ದೆಗೆಡಿಸಿದ ವಿಐ: 175 ರೂ ರಿಚಾರ್ಜ್‌ಗೆ ಉಚಿತ 10 ಜಿಬಿ ಡೇಟಾ, 15 ಒಟಿಟಿ ಪ್ಲಾಟ್‌ಫಾರ್ಮ್! 2024: ಜಾನ್ ಹಾಪ್‌ಫೀಲ್ಡ್, ಜೆಫ್ರಿ ಹಿಂಟನ್‌ಗೆ ಭೌತಶಾಸ್ತ್ರದ ಜಂಟಿ ನೊಬೆಲ್ ಪ್ರಶಸ್ತಿ ಘೋಷಣೆ ಭಾರತದಲ್ಲಿ ಇನ್‌ಸ್ಟಾಗ್ರಾಂ ಡೌನ್‌ಗೆ ಬಳಕೆದಾರರ ಆಕ್ರೋಶ, ಯಾವಾಗ ಪರಿಹಾರವಾಗುತ್ತೆ ಸಮಸ್ಯೆ? ಈ ನಂಬರ್‌ಗೆ ಕರೆ ಮಾಡಿದ್ರೆ ಜಿಯೋ, ಏರ್‌ಟೆಲ್‌ ಹೋಗಿ ಆಕ್ಟಿವ್ ಆಗುತ್ತೆ 4G ಸಿಮ್ ಅಮಿತಾಬ್ ಬಚ್ಚನ್ ಲವ್ ಸ್ಟೋರಿ: ಬಿಗ್ ಬಿ ಹೃದಯ ಕದ್ದವರು ಒಬ್ರಾ ಇಬ್ರಾ! ಪರದೆ ಸರಿಸಿ ಮನೆಯ ಮೂಲ ನಿಮಯ ಉಲ್ಲಂಘನೆ, ಇಡೀ ಮನೆ ನಾಮಿನೇಟ್‌, ಇಮ್ಯೂನಿಟಿ ಕಳೆದುಕೊಂಡ ಕ್ಯಾಪ್ಟನ್ ಹಂಸಾ! ಅಂತರ್ ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಭೀಮ್ ಆರ್ಮಿ ಸಂಘಟನೆ ನೇತೃತ್ವದಲ್ಲಿ ಪ್ರೇಮಿಗಳಿಗೆ ಮದುವೆ! ರೇಣುಕಾಸ್ವಾಮಿ ಅಶ್ಲೀಲ ಫೋಟೋ ಕಳಿಸಿದ್ರೆ 'ಸೂಪರ್‌' ಅಂತಾ ರಿಪ್ಲೈ ಮಾಡ್ತಿದ್ದ ಪವಿತ್ರಾ ಗೌಡ! ಕ್ಯಾಪ್ಟನ್‌ ಆಗಲು ಸಹಾಯ ಮಾಡಿದ ರಂಜಿತ್‌ರನ್ನೇ ನಾಮಿನೇಟ್‌ ಮಾಡಿದ ಹಂಸಾ ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ ಡಿಕೆಶಿ ಹೆಣೆದ ಚಕ್ರವ್ಯೂಹಕ್ಕೆ ಆಧುನಿಕ ಅಭಿಮನ್ಯು ಎಂಟ್ರಿ? ಸೈನಿಕನ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ! ಮಧ್ಯಪ್ರಾಚ್ಯದ ರಕ್ತಸಿಕ್ತ ಅಧ್ಯಾಯಕ್ಕೆ 1 ವರ್ಷ: ಕದನಕ್ಕಿಳಿದ ಇರಾನ್‌ಈ ನೇರಾನೇರ ಸಮರದಲ್ಲಿಇನ್ನೆಷ್ಟು ನೆತ್ತರು? ಮುಡಾ ಪ್ರಕರಣದ ಬಗ್ಗೆ ಮೈಸೂರಿಗರ ಅಭಿಪ್ರಾಯ ಏನು? ಕರಾವಳಿ ಮುಸ್ಲಿಂ ನಾಯಕ ನದಿಗೆ ಹಾರಿದ್ದೇಕೆ? ಮುಸ್ಲಿಂ ಮುಖಂಡನ ಸಾವಿನ ಹಿಂದಿದೆ ಹನಿಟ್ರ್ಯಾಪ್​ ಕಥೆ!