ಬಿಎಸ್ಸೆನ್ನೆಲ್ ಸಖತ್ ಆಫರ್; ಕೇವಲ 144 ರೂ.ಗೆ ಅನ್'ಲಿಮಿಟೆಡ್ ಕಾಲ್, ಜೊತೆಗೆ ಉಚಿತ ಡೇಟಾ ಬಿಎಸ್ಸೆನ್ನೆಲ್ ಸಂಸ್ಥೆ ಇನ್ನೊಂದು ವರ್ಷದಲ್ಲಿ ದೇಶಾದ್ಯಂತ 40 ಸಾವಿರ ವೈಫೈ ಹಾಟ್'ಸ್ಪಾಟ್'ಗಳನ್ನು ತೆರೆಯಲು ಯೋಜನೆ ಹಾಕಿಕೊಂಡಿದೆ. ಚೆನ್ನೈ(ಜ. 01):ರಿಲಾಯನ್ಸ್ ಜಿಯೋ ಆರಂಭಿಸಿದ ಬೆಲೆ ಸಮರ ಈಗ ತಾರಕಕ್ಕೇರುತ್ತಿದ್ದು ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್ ಸಂಸ್ಥೆ ತನ್ನ ಗ್ರಾಹಕರಿಗೆ ಹೊಸ ಭರ್ಜರಿ ಪ್ಲಾನ್ ಬಿಟ್ಟಿದೆ. 144 ರೂಪಾಯಿಗೆ ಅನ್'ಲಿಮಿಟೆಡ್ ಲೋಕಲ್ ಮತ್ತು ಎಸ್'ಟಿಡಿ ಕಾಲ್'ಗಳನ್ನು ಉಚಿತ. ಜೊತೆಗೆ, 300 ಎಂಬಿ ಡೇಟಾ ಕೂಡ ಉಚಿತ. ಒಂದು ತಿಂಗಳವರೆಗೆ ಈ ಅನ್'ಲಿಮಿಟೆಡ್ ಕರೆಗಳ ಆಫರ್ ಇರುತ್ತದೆ. ಇಂದು ಸುದ್ದಿಗೋಷ್ಠಿಯಲ್ಲಿ ಈ ಆಫರ್ ಘೋಷಣೆ ಮಾಡಿದ ಬಿಎಸ್ಸೆನ್ನೆಲ್'ನ ಛೇರ್ಮನ್ ಅನುಪಮ್ ಶ್ರೀವಾಸ್ತವ ಅವರು, ಪ್ರೀಪೇಡ್ ಮತ್ತು ಪೋಸ್ಟ್ ಪೇಡ್ ಗ್ರಾಹಕರಿಬ್ಬರಿಗೂ ಈ ಆಫರ್ ಇದೆ ಎಂದು ತಿಳಿಸಿದರು. ಇದೇ ವೇಳೆ, 4,400 ವೈಫೈ ಹಾಟ್'ಸ್ಪಾಟ್'ಗಳನ್ನು ಸ್ಥಾಪಿಸಿರುವ ಬಿಎಸ್ಸೆನ್ನೆಲ್ ಸಂಸ್ಥೆ ಇನ್ನೊಂದು ವರ್ಷದಲ್ಲಿ ದೇಶಾದ್ಯಂತ 40 ಸಾವಿರ ವೈಫೈ ಹಾಟ್'ಸ್ಪಾಟ್'ಗಳನ್ನು ತೆರೆಯಲು ಯೋಜನೆ ಹಾಕಿಕೊಂಡಿದೆ. ರೇಣುಕಾಸ್ವಾಮಿ ಅಶ್ಲೀಲ ಫೋಟೋ ಕಳಿಸಿದ್ರೆ 'ಸೂಪರ್‌' ಅಂತಾ ರಿಪ್ಲೈ ಮಾಡ್ತಿದ್ದ ಪವಿತ್ರಾ ಗೌಡ! ಕ್ಯಾಪ್ಟನ್‌ ಆಗಲು ಸಹಾಯ ಮಾಡಿದ ರಂಜಿತ್‌ರನ್ನೇ ನಾಮಿನೇಟ್‌ ಮಾಡಿದ ಹಂಸಾ ಲವ್ ಜಾತಕ: ನಾಳೆ ಬುಧವಾರ ಅ. 9 ರಂದು ನಿಮ್ಮ ಪ್ರೇಮ ಜೀವನ ಹೇಗಿರಲಿದೆ? 8 ವರ್ಷಗಳ ಹಿಂದೆ 104 ಸ್ಯಾಟಲೈಟ್‌ಅನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿದ್ದ -C37 ನೌಕೆಯ ಭಾಗ ಭೂಮಿಗೆ ವಾಪಸ್‌! ತಮಿಳಿನಿಂದ ಹಿಡಿದು ಕನ್ನಡವರೆಗೆ: ಭಾರತದ 11 ಶಾಸ್ತ್ರೀಯ ಭಾಷೆಗಳ ಪಯಣ, ಭಾಷಾಪ್ರೇಮಿಗಳು ತಿಳಿದುಕೊಳ್ಳಲೇಬೇಕು ಅಮಿತಾಬ್ ಬಚ್ಚನ್ ಲವ್ ಸ್ಟೋರಿ: ಬಿಗ್ ಬಿ ಹೃದಯ ಕದ್ದವರು ಒಬ್ರಾ ಇಬ್ರಾ! ಪರದೆ ಸರಿಸಿ ಮನೆಯ ಮೂಲ ನಿಮಯ ಉಲ್ಲಂಘನೆ, ಇಡೀ ಮನೆ ನಾಮಿನೇಟ್‌, ಇಮ್ಯೂನಿಟಿ ಕಳೆದುಕೊಂಡ ಕ್ಯಾಪ್ಟನ್ ಹಂಸಾ! ಅಂತರ್ ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಭೀಮ್ ಆರ್ಮಿ ಸಂಘಟನೆ ನೇತೃತ್ವದಲ್ಲಿ ಪ್ರೇಮಿಗಳಿಗೆ ಮದುವೆ! ರೇಣುಕಾಸ್ವಾಮಿ ಅಶ್ಲೀಲ ಫೋಟೋ ಕಳಿಸಿದ್ರೆ 'ಸೂಪರ್‌' ಅಂತಾ ರಿಪ್ಲೈ ಮಾಡ್ತಿದ್ದ ಪವಿತ್ರಾ ಗೌಡ! ಕ್ಯಾಪ್ಟನ್‌ ಆಗಲು ಸಹಾಯ ಮಾಡಿದ ರಂಜಿತ್‌ರನ್ನೇ ನಾಮಿನೇಟ್‌ ಮಾಡಿದ ಹಂಸಾ ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ ಡಿಕೆಶಿ ಹೆಣೆದ ಚಕ್ರವ್ಯೂಹಕ್ಕೆ ಆಧುನಿಕ ಅಭಿಮನ್ಯು ಎಂಟ್ರಿ? ಸೈನಿಕನ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ! ಮಧ್ಯಪ್ರಾಚ್ಯದ ರಕ್ತಸಿಕ್ತ ಅಧ್ಯಾಯಕ್ಕೆ 1 ವರ್ಷ: ಕದನಕ್ಕಿಳಿದ ಇರಾನ್‌ಈ ನೇರಾನೇರ ಸಮರದಲ್ಲಿಇನ್ನೆಷ್ಟು ನೆತ್ತರು? ಮುಡಾ ಪ್ರಕರಣದ ಬಗ್ಗೆ ಮೈಸೂರಿಗರ ಅಭಿಪ್ರಾಯ ಏನು? ಕರಾವಳಿ ಮುಸ್ಲಿಂ ನಾಯಕ ನದಿಗೆ ಹಾರಿದ್ದೇಕೆ? ಮುಸ್ಲಿಂ ಮುಖಂಡನ ಸಾವಿನ ಹಿಂದಿದೆ ಹನಿಟ್ರ್ಯಾಪ್​ ಕಥೆ!