ಮುಂದಿನ ಜನವರಿಯಲ್ಲಿ ಇಸ್ರೋದಿಂದ ಏಕ ಕಾಲಕ್ಕೆ 83 ಉಪಗ್ರಹಗಳ ಉಡಾವಣೆ 80 ಉಪಗ್ರಹಗಳು ಇಸ್ರೇಲ್, ಕಝಾಕಿಸ್ತಾನ್, ಹಾಲೆಂಡ್, ಸ್ವಿಜರ್ಲ್ಯಾಂಡ್ ಹಾಗೂ ಅಮೆರಿಕಾದ ದೇಶಗಳಾಗಿದ್ದು ಇವುಗಳ ತೂಕ 500 ಕೆಜಿಯಾಗಿದೆ. ಇಸ್ರೋ ಹಾಗೂ ಆಂಟ್ರಿಕ್ಸ್ ಕಾರ್ಪೋರೇಷನ್ ಲಿ. ಸಂಸ್ಥೆಗಳು ಅಂತರರಾಷ್ಟ್ರೀಯ ನಿಯಮಗಳ ಒಪ್ಪಂದದಡಿ ಈ ಯೋಜನೆ ಕೈಗೊಂಡಿವೆ. ನವದೆಹಲಿ(ನ.30):ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ(ಇಸ್ರೋ) 2017ನೇ ಜನವರಿಯಲ್ಲಿ ಒಂದೇ ಬಾರಿಗೆ 83 ಉಪಗ್ರಹಗಳನ್ನು ಉಡಾವಣೆ ಮಾಡಲಿದ್ದು, ಅವುಗಳಲ್ಲಿ 80 ವಿದೇಶಿ, 3 ಸ್ವದೇಶಿ ಉಪಗ್ರಹಗಳಾಗಿರುತ್ತವೆ. 80 ಉಪಗ್ರಹಗಳು ಇಸ್ರೇಲ್, ಕಝಾಕಿಸ್ತಾನ್, ಹಾಲೆಂಡ್, ಸ್ವಿಜರ್ಲ್ಯಾಂಡ್ ಹಾಗೂ ಅಮೆರಿಕಾದ ದೇಶಗಳಾಗಿದ್ದು ಇವುಗಳ ತೂಕ 500 ಕೆಜಿಯಾಗಿದೆ. ಇಸ್ರೋ ಹಾಗೂ ಆಂಟ್ರಿಕ್ಸ್ ಕಾರ್ಪೋರೇಷನ್ ಲಿ. ಸಂಸ್ಥೆಗಳು ಅಂತರರಾಷ್ಟ್ರೀಯ ನಿಯಮಗಳ ಒಪ್ಪಂದದಡಿ ಈ ಯೋಜನೆ ಕೈಗೊಂಡಿವೆ. ಈ ಯೋಜನೆ ಕೈಗೊಳ್ಳುವುದರ ಮೂಲಕ ಇಸ್ರೋ ಹೊಸ ಇತಿಹಾಸ ನಿರ್ಮಿಸಲು ಹೊರಟಿದೆ. ಭಾರತದ ಮೂರು ಉಪಗ್ರಹಗಳಲ್ಲಿ ಕಾರ್ಟೋಸ್ಯಾಟ್-2 730 ಕೆಜಿ ತೂಕವಿದ್ದು, ಉಳಿದ ಐಎನ್ಎಸ್-ಐಎ ಹಾಗೂ ಐಎನ್ಎಸ್-1ಬಿ ಉಪಗ್ರಹಗಳು 30 ಕೆಜಿ ತೂಕವಿದೆ. 8 ವರ್ಷಗಳ ಹಿಂದೆ 104 ಸ್ಯಾಟಲೈಟ್‌ಅನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿದ್ದ -C37 ನೌಕೆಯ ಭಾಗ ಭೂಮಿಗೆ ವಾಪಸ್‌! ಅಂಬಾನಿ ನಿದ್ದೆಗೆಡಿಸಿದ ವಿಐ: 175 ರೂ ರಿಚಾರ್ಜ್‌ಗೆ ಉಚಿತ 10 ಜಿಬಿ ಡೇಟಾ, 15 ಒಟಿಟಿ ಪ್ಲಾಟ್‌ಫಾರ್ಮ್! 2024: ಜಾನ್ ಹಾಪ್‌ಫೀಲ್ಡ್, ಜೆಫ್ರಿ ಹಿಂಟನ್‌ಗೆ ಭೌತಶಾಸ್ತ್ರದ ಜಂಟಿ ನೊಬೆಲ್ ಪ್ರಶಸ್ತಿ ಘೋಷಣೆ ಭಾರತದಲ್ಲಿ ಇನ್‌ಸ್ಟಾಗ್ರಾಂ ಡೌನ್‌ಗೆ ಬಳಕೆದಾರರ ಆಕ್ರೋಶ, ಯಾವಾಗ ಪರಿಹಾರವಾಗುತ್ತೆ ಸಮಸ್ಯೆ? ಈ ನಂಬರ್‌ಗೆ ಕರೆ ಮಾಡಿದ್ರೆ ಜಿಯೋ, ಏರ್‌ಟೆಲ್‌ ಹೋಗಿ ಆಕ್ಟಿವ್ ಆಗುತ್ತೆ 4G ಸಿಮ್ ಅಮಿತಾಬ್ ಬಚ್ಚನ್ ಲವ್ ಸ್ಟೋರಿ: ಬಿಗ್ ಬಿ ಹೃದಯ ಕದ್ದವರು ಒಬ್ರಾ ಇಬ್ರಾ! ಪರದೆ ಸರಿಸಿ ಮನೆಯ ಮೂಲ ನಿಮಯ ಉಲ್ಲಂಘನೆ, ಇಡೀ ಮನೆ ನಾಮಿನೇಟ್‌, ಇಮ್ಯೂನಿಟಿ ಕಳೆದುಕೊಂಡ ಕ್ಯಾಪ್ಟನ್ ಹಂಸಾ! ಅಂತರ್ ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಭೀಮ್ ಆರ್ಮಿ ಸಂಘಟನೆ ನೇತೃತ್ವದಲ್ಲಿ ಪ್ರೇಮಿಗಳಿಗೆ ಮದುವೆ! ರೇಣುಕಾಸ್ವಾಮಿ ಅಶ್ಲೀಲ ಫೋಟೋ ಕಳಿಸಿದ್ರೆ 'ಸೂಪರ್‌' ಅಂತಾ ರಿಪ್ಲೈ ಮಾಡ್ತಿದ್ದ ಪವಿತ್ರಾ ಗೌಡ! ಕ್ಯಾಪ್ಟನ್‌ ಆಗಲು ಸಹಾಯ ಮಾಡಿದ ರಂಜಿತ್‌ರನ್ನೇ ನಾಮಿನೇಟ್‌ ಮಾಡಿದ ಹಂಸಾ ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ ಡಿಕೆಶಿ ಹೆಣೆದ ಚಕ್ರವ್ಯೂಹಕ್ಕೆ ಆಧುನಿಕ ಅಭಿಮನ್ಯು ಎಂಟ್ರಿ? ಸೈನಿಕನ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ! ಮಧ್ಯಪ್ರಾಚ್ಯದ ರಕ್ತಸಿಕ್ತ ಅಧ್ಯಾಯಕ್ಕೆ 1 ವರ್ಷ: ಕದನಕ್ಕಿಳಿದ ಇರಾನ್‌ಈ ನೇರಾನೇರ ಸಮರದಲ್ಲಿಇನ್ನೆಷ್ಟು ನೆತ್ತರು? ಮುಡಾ ಪ್ರಕರಣದ ಬಗ್ಗೆ ಮೈಸೂರಿಗರ ಅಭಿಪ್ರಾಯ ಏನು? ಕರಾವಳಿ ಮುಸ್ಲಿಂ ನಾಯಕ ನದಿಗೆ ಹಾರಿದ್ದೇಕೆ? ಮುಸ್ಲಿಂ ಮುಖಂಡನ ಸಾವಿನ ಹಿಂದಿದೆ ಹನಿಟ್ರ್ಯಾಪ್​ ಕಥೆ!