ನೀವೂ ಮೊಬೈಲನ್ನ ಪ್ಯಾಂಟ್ ಜೇಬಿನಲ್ಲಿಟ್ಟುಕೊಳ್ತೀರಾ..? ಹಾಗಿದ್ದರೆ ಕಾದಿದೆ ಅಪಾಯ ಮೊಬೈಲಿನಿಂದ ಹೊರಹೊಮ್ಮುವ ಎಲೆಕ್ಟ್ರೋಮ್ಯಾಗ್ನಟಿಕ್ ತರಂಗಗಳು ಮತ್ತು ಉಷ್ಣಶಕ್ತಿಯು ವೀರ್ಯಾಣುಗಳ ಸಂಖ್ಯೆಯನ್ನು ಕ್ಷೀಣಿಸುವ ಕೆಲಸ ಮಾಡುತ್ತವೆ ಎಂದಿದ್ದಾರೆ ತಜ್ಞರು. ಅಲ್ಲದೆ, ಚಾರ್ಜಿಂಗ್‌ಗೆ ಹಾಕಿರುವ ಮೊಬೈಲಿನಲ್ಲಿ ಮಾತನಾಡುವುದರಿಂದಲೂ ವೀರ್ಯತ್ವಕ್ಕೆ ಅಪಾಯ ಎಂದಿದ್ದಾರೆ. ಮಲಗುವಾಗ ಮೊಬೈಲನ್ನು ಹಾಸಿಗೆ ಬಳಿ ಇಟ್ಟುಕೊಂಡು ನಿದ್ರಿಸುವವರಲ್ಲೂ ವೀರ್ಯಾಣು ಉತ್ಪಾದನೆ ಕುಗ್ಗುತ್ತದಂತೆ. ಜೆರುಸಲೇಮ್(ಫೆ.29):ಮೊಬೈಲನ್ನು ಪ್ಯಾಂಟಿನ ಜೇಬಿನಲ್ಲಿಟ್ಕೊಳ್ಳೋದು ನಿಮ್ಮ ಪುರುಷತ್ವಕ್ಕೇ ಅಪಾಯ! ಇಸ್ರೇಲಿ ತಜ್ಞರ ಅಧ್ಯಯನದ ವರದಿ ಹೀಗೊಂದು ಶಾಕಿಂಗ್ ನ್ಯೂಸ್ ಕೊಟ್ಟಿದೆ. ದಿನದಲ್ಲಿ ಕನಿಷ್ಠ ೨ ತಾಸು ಮೊಬೈಲನ್ನು ಜೇಬಿನಲ್ಲಿಟ್ಟುಕೊಂಡರೆ ವೀರ್ಯಾಣುಗಳ ಸಂಖ್ಯೆ ಕಡಿಮೆ ಆಗುತ್ತದಂತೆ. ಮೊಬೈಲಿನಿಂದ ಹೊರಹೊಮ್ಮುವ ಎಲೆಕ್ಟ್ರೋಮ್ಯಾಗ್ನಟಿಕ್ ತರಂಗಗಳು ಮತ್ತು ಉಷ್ಣಶಕ್ತಿಯು ವೀರ್ಯಾಣುಗಳ ಸಂಖ್ಯೆಯನ್ನು ಕ್ಷೀಣಿಸುವ ಕೆಲಸ ಮಾಡುತ್ತವೆ ಎಂದಿದ್ದಾರೆ ತಜ್ಞರು. ಅಲ್ಲದೆ, ಚಾರ್ಜಿಂಗ್‌ಗೆ ಹಾಕಿರುವ ಮೊಬೈಲಿನಲ್ಲಿ ಮಾತನಾಡುವುದರಿಂದಲೂ ವೀರ್ಯತ್ವಕ್ಕೆ ಅಪಾಯ ಎಂದಿದ್ದಾರೆ. ಮಲಗುವಾಗ ಮೊಬೈಲನ್ನು ಹಾಸಿಗೆ ಬಳಿ ಇಟ್ಟುಕೊಂಡು ನಿದ್ರಿಸುವವರಲ್ಲೂ ವೀರ್ಯಾಣು ಉತ್ಪಾದನೆ ಕುಗ್ಗುತ್ತದಂತೆ. ಒಟ್ಟಾರೆ ೧೦೯ ಪುರುಷರ ಮೇಲೆ ಅಧ್ಯಯನ ನಡೆಸಿರುವ ವೈದ್ಯರ ತಂಡ ಈ ಸಂಶೋಧನಾ ವರದಿಯನ್ನು ‘ರಿಪ್ರೊಡಕ್ಟಿವ್ ಬಯೋಮೆಡಿಸಿನ್’ ಪತ್ರಿಕೆಯಲ್ಲಿ ಪ್ರಕಟಿಸಿದೆ. ಇದೇ ತಂಡ ಪ್ಯಾಂಟು ಧರಿಸುವ ಮಹಿಳೆಯರ ಮೇಲೂ ಸಂಶೋಧನೆ ನಡೆಸಲಿದೆ. 8 ವರ್ಷಗಳ ಹಿಂದೆ 104 ಸ್ಯಾಟಲೈಟ್‌ಅನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿದ್ದ -C37 ನೌಕೆಯ ಭಾಗ ಭೂಮಿಗೆ ವಾಪಸ್‌! ಅಂಬಾನಿ ನಿದ್ದೆಗೆಡಿಸಿದ ವಿಐ: 175 ರೂ ರಿಚಾರ್ಜ್‌ಗೆ ಉಚಿತ 10 ಜಿಬಿ ಡೇಟಾ, 15 ಒಟಿಟಿ ಪ್ಲಾಟ್‌ಫಾರ್ಮ್! 2024: ಜಾನ್ ಹಾಪ್‌ಫೀಲ್ಡ್, ಜೆಫ್ರಿ ಹಿಂಟನ್‌ಗೆ ಭೌತಶಾಸ್ತ್ರದ ಜಂಟಿ ನೊಬೆಲ್ ಪ್ರಶಸ್ತಿ ಘೋಷಣೆ ಭಾರತದಲ್ಲಿ ಇನ್‌ಸ್ಟಾಗ್ರಾಂ ಡೌನ್‌ಗೆ ಬಳಕೆದಾರರ ಆಕ್ರೋಶ, ಯಾವಾಗ ಪರಿಹಾರವಾಗುತ್ತೆ ಸಮಸ್ಯೆ? ಈ ನಂಬರ್‌ಗೆ ಕರೆ ಮಾಡಿದ್ರೆ ಜಿಯೋ, ಏರ್‌ಟೆಲ್‌ ಹೋಗಿ ಆಕ್ಟಿವ್ ಆಗುತ್ತೆ 4G ಸಿಮ್ ಅಮಿತಾಬ್ ಬಚ್ಚನ್ ಲವ್ ಸ್ಟೋರಿ: ಬಿಗ್ ಬಿ ಹೃದಯ ಕದ್ದವರು ಒಬ್ರಾ ಇಬ್ರಾ! ಪರದೆ ಸರಿಸಿ ಮನೆಯ ಮೂಲ ನಿಮಯ ಉಲ್ಲಂಘನೆ, ಇಡೀ ಮನೆ ನಾಮಿನೇಟ್‌, ಇಮ್ಯೂನಿಟಿ ಕಳೆದುಕೊಂಡ ಕ್ಯಾಪ್ಟನ್ ಹಂಸಾ! ಅಂತರ್ ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಭೀಮ್ ಆರ್ಮಿ ಸಂಘಟನೆ ನೇತೃತ್ವದಲ್ಲಿ ಪ್ರೇಮಿಗಳಿಗೆ ಮದುವೆ! ರೇಣುಕಾಸ್ವಾಮಿ ಅಶ್ಲೀಲ ಫೋಟೋ ಕಳಿಸಿದ್ರೆ 'ಸೂಪರ್‌' ಅಂತಾ ರಿಪ್ಲೈ ಮಾಡ್ತಿದ್ದ ಪವಿತ್ರಾ ಗೌಡ! ಕ್ಯಾಪ್ಟನ್‌ ಆಗಲು ಸಹಾಯ ಮಾಡಿದ ರಂಜಿತ್‌ರನ್ನೇ ನಾಮಿನೇಟ್‌ ಮಾಡಿದ ಹಂಸಾ ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ ಡಿಕೆಶಿ ಹೆಣೆದ ಚಕ್ರವ್ಯೂಹಕ್ಕೆ ಆಧುನಿಕ ಅಭಿಮನ್ಯು ಎಂಟ್ರಿ? ಸೈನಿಕನ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ! ಮಧ್ಯಪ್ರಾಚ್ಯದ ರಕ್ತಸಿಕ್ತ ಅಧ್ಯಾಯಕ್ಕೆ 1 ವರ್ಷ: ಕದನಕ್ಕಿಳಿದ ಇರಾನ್‌ಈ ನೇರಾನೇರ ಸಮರದಲ್ಲಿಇನ್ನೆಷ್ಟು ನೆತ್ತರು? ಮುಡಾ ಪ್ರಕರಣದ ಬಗ್ಗೆ ಮೈಸೂರಿಗರ ಅಭಿಪ್ರಾಯ ಏನು? ಕರಾವಳಿ ಮುಸ್ಲಿಂ ನಾಯಕ ನದಿಗೆ ಹಾರಿದ್ದೇಕೆ? ಮುಸ್ಲಿಂ ಮುಖಂಡನ ಸಾವಿನ ಹಿಂದಿದೆ ಹನಿಟ್ರ್ಯಾಪ್​ ಕಥೆ!