ಐಫೋನ್`ಗೆ ಟಾಂಗ್ ಕೊಟ್ಟ ಗೂಗಲ್.. ಬಹುನಿರೀಕ್ಷಿತ ಸ್ಮಾರ್ಟ್`ಫೋನ್ ಪಿಕ್ಸೆಲ್ ಬಿಡುಗಡೆ ನವದೆಹಲಿ(ಅ.05):ಕೊನೆಗೂ ಗೂಗಲ್ ಸಂಸ್ಥೆ ಪಿಕ್ಸೆಲ್ ಸ್ಮಾರ್ಟ್ ಫೋನನ್ನ ಬಿಡುಗಡೆ ಮಾಡಿದೆ. ಪಿಕ್ಸೆಲ್ ಮತ್ತು ಪಿಕ್ಸೆಲ್ ಎಕ್ಸೆಲ್ ಎಂಬ ಎರಡು ಮಾದರಿ ಮೊಬೈಲ್`ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಆಪಲ್ ಮತ್ತು ಐಫೋನ್ ರೀತಿಯೇ ಗೂಗಲ್ ಸಂಪೂರ್ಣ ಕಂಟ್ರೋಲ್ ಹೊಂದಿದೆ. ಪಿಕ್ಸೆಲ್`ನ ವಿಶೇಷತೆಗಳು ಇಂತಿವೆ - 5 ಇಂಚಿನ ಎಚ್`ಡಿ ಅಮೊಲ್ಡ್ ಡಿಸ್ ಪ್ಲೇ - XLನಲ್ಲಿ 5.5 ಇಂಚಿನ ಕ್ವಾಡ್ ಎಚ್`ಡಿ ಡಿಸ್ಪ್ಲೇ ಇರುತ್ತೆ - ಎರಡೂ ಫೋನ್`ಗಳಲ್ಲಿ ವಿನೂತನ 821 ಮತ್ತು 2.16 ಇದೆ - 4 ಜಿಬಿ , 32 ಜಿಬಿಯಿಂದ 124 ಜಿಬಿವರೆಗೆ ಸ್ಟೋರೇಜ್ ಕೆಪಾಸಿಟಿ - ಬ್ಯಾಕ್ ಕೆಮೆರಾ - 12 - ಫ್ರಂಟ್ ಕ್ಯಾಮೆರಾ - 8 - ಪಿಕ್ಸೆಲ್`ನಲ್ಲಿ 2770 ಎಂಎಎಚ್ ಬ್ಯಾಟರಿ - ಪಿಕ್ಸೆಲ್ ಎಕ್ಸೆಲ್`ನಲ್ಲಿ 3450 ಎಂಎಎಚ್ ಬ್ಯಾಟರಿ - 15 ನಿಮಿಷ ಚಾರ್ಜಿಂಗ್ 7 ಗಂಟೆ ಬ್ಯಾಟರಿ - ಪಿಕ್ಸೆಲ್ ಬೆಲೆ ಸುಮಾರು 57000 ರೂಪಾಯಿ 8 ವರ್ಷಗಳ ಹಿಂದೆ 104 ಸ್ಯಾಟಲೈಟ್‌ಅನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿದ್ದ -C37 ನೌಕೆಯ ಭಾಗ ಭೂಮಿಗೆ ವಾಪಸ್‌! ಅಂಬಾನಿ ನಿದ್ದೆಗೆಡಿಸಿದ ವಿಐ: 175 ರೂ ರಿಚಾರ್ಜ್‌ಗೆ ಉಚಿತ 10 ಜಿಬಿ ಡೇಟಾ, 15 ಒಟಿಟಿ ಪ್ಲಾಟ್‌ಫಾರ್ಮ್! 2024: ಜಾನ್ ಹಾಪ್‌ಫೀಲ್ಡ್, ಜೆಫ್ರಿ ಹಿಂಟನ್‌ಗೆ ಭೌತಶಾಸ್ತ್ರದ ಜಂಟಿ ನೊಬೆಲ್ ಪ್ರಶಸ್ತಿ ಘೋಷಣೆ ಭಾರತದಲ್ಲಿ ಇನ್‌ಸ್ಟಾಗ್ರಾಂ ಡೌನ್‌ಗೆ ಬಳಕೆದಾರರ ಆಕ್ರೋಶ, ಯಾವಾಗ ಪರಿಹಾರವಾಗುತ್ತೆ ಸಮಸ್ಯೆ? ಈ ನಂಬರ್‌ಗೆ ಕರೆ ಮಾಡಿದ್ರೆ ಜಿಯೋ, ಏರ್‌ಟೆಲ್‌ ಹೋಗಿ ಆಕ್ಟಿವ್ ಆಗುತ್ತೆ 4G ಸಿಮ್ ಅಮಿತಾಬ್ ಬಚ್ಚನ್ ಲವ್ ಸ್ಟೋರಿ: ಬಿಗ್ ಬಿ ಹೃದಯ ಕದ್ದವರು ಒಬ್ರಾ ಇಬ್ರಾ! ಪರದೆ ಸರಿಸಿ ಮನೆಯ ಮೂಲ ನಿಮಯ ಉಲ್ಲಂಘನೆ, ಇಡೀ ಮನೆ ನಾಮಿನೇಟ್‌, ಇಮ್ಯೂನಿಟಿ ಕಳೆದುಕೊಂಡ ಕ್ಯಾಪ್ಟನ್ ಹಂಸಾ! ಅಂತರ್ ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಭೀಮ್ ಆರ್ಮಿ ಸಂಘಟನೆ ನೇತೃತ್ವದಲ್ಲಿ ಪ್ರೇಮಿಗಳಿಗೆ ಮದುವೆ! ರೇಣುಕಾಸ್ವಾಮಿ ಅಶ್ಲೀಲ ಫೋಟೋ ಕಳಿಸಿದ್ರೆ 'ಸೂಪರ್‌' ಅಂತಾ ರಿಪ್ಲೈ ಮಾಡ್ತಿದ್ದ ಪವಿತ್ರಾ ಗೌಡ! ಕ್ಯಾಪ್ಟನ್‌ ಆಗಲು ಸಹಾಯ ಮಾಡಿದ ರಂಜಿತ್‌ರನ್ನೇ ನಾಮಿನೇಟ್‌ ಮಾಡಿದ ಹಂಸಾ ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ ಡಿಕೆಶಿ ಹೆಣೆದ ಚಕ್ರವ್ಯೂಹಕ್ಕೆ ಆಧುನಿಕ ಅಭಿಮನ್ಯು ಎಂಟ್ರಿ? ಸೈನಿಕನ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ! ಮಧ್ಯಪ್ರಾಚ್ಯದ ರಕ್ತಸಿಕ್ತ ಅಧ್ಯಾಯಕ್ಕೆ 1 ವರ್ಷ: ಕದನಕ್ಕಿಳಿದ ಇರಾನ್‌ಈ ನೇರಾನೇರ ಸಮರದಲ್ಲಿಇನ್ನೆಷ್ಟು ನೆತ್ತರು? ಮುಡಾ ಪ್ರಕರಣದ ಬಗ್ಗೆ ಮೈಸೂರಿಗರ ಅಭಿಪ್ರಾಯ ಏನು? ಕರಾವಳಿ ಮುಸ್ಲಿಂ ನಾಯಕ ನದಿಗೆ ಹಾರಿದ್ದೇಕೆ? ಮುಸ್ಲಿಂ ಮುಖಂಡನ ಸಾವಿನ ಹಿಂದಿದೆ ಹನಿಟ್ರ್ಯಾಪ್​ ಕಥೆ!