ಭಾರತಕ್ಕಾಗಿ ಕಡಿಮೆ ವೇಗದಲ್ಲೂ ಕೆಲಸ ಮಾಡುವ ಗೂಗಲ್ ಸ್ಟೇಷನ್ ರಿಲೀಸ್ ಕಡಿಮೆ ಇಂಟರ್‌ನೆಟ್ ವೇಗದಲ್ಲೂ ಕೆಲಸ ಮಾಡಲು ಸಾಧ್ಯವಿರುವಂತಹ ಹಲವು ಹೊಸ ಉತ್ಪನ್ನಗಳನ್ನು ತಂತ್ರಜ್ಞಾನ ಸಂಸ್ಥೆ ಗೂಗಲ್ ಪ್ರಕಟಿಸಿದೆ ನವದೆಹಲಿ(ಸೆ.28):ಕಡಿಮೆ ಇಂಟರ್‌ನೆಟ್ ವೇಗದಲ್ಲೂ ಕೆಲಸ ಮಾಡಲು ಸಾಧ್ಯವಿರುವಂತಹ ಹಲವು ಹೊಸ ಉತ್ಪನ್ನಗಳನ್ನು ತಂತ್ರಜ್ಞಾನ ಸಂಸ್ಥೆ ಗೂಗಲ್ ಪ್ರಕಟಿಸಿದೆ. ವಿಶೇಷವಾಗಿ ಭಾರತದ ಮಾರುಕಟ್ಟೆಯನ್ನು ಕೇಂದ್ರೀಕರಿಸಿ ಈ ಅಂಶಗಳನ್ನು ಬಿಡುಗಡೆ ಮಾಡಲಾಗಿದೆ. ‘ಗೂಗಲ್ ಸ್ಟೇಷನ್’ ಎಂದು ಕರೆಯುವ ಹೊಸ ವೈಫೈ, ‘ಯೂಟ್ಯೂಬ್ ಗೋ’, ಆನ್`ಲೈನ್‌ನಲ್ಲಿ ಕೆಲಸ ಮಾಡುವ ಕ್ರೋಮ್ ವೆಬ್ ಬ್ರೌಸರ್ ಮತ್ತು 2ಜಿ ನೆಟ್‌ವರ್ಕ್‌ನಲ್ಲಿ ಕೆಲಸ ಮಾಡುವ ‘ಗೂಗಲ್ ಪ್ಲೇ’ ಪರಿಚಯಿಸಿದೆ. ಪ್ರಮುಖ ಮೂರು ಬಳಕೆ ವಿಭಾಗಗಳಾದ ಆ್ಯಕ್ಸಸ್, ಪ್ರಾಡಕ್ಟ್ಸ್ ಮತ್ತು ಪ್ಲಾಟ್‌ಾರ್ಮ್ ಗುರಿಯಾಗಿಸಿಕೊಂಡು ಹೊಸ ಉತ್ಪನ್ನಗಳನ್ನು ಪರಿಚಯಿಸಲಾಗುತ್ತಿದೆ. ಭಾರತದಲ್ಲಿನ ಆನ್‌ಲೈನ್ ಬಳಕೆದಾರರಿಗೆ ಅತಿಹೆಚ್ಚು ಮತ್ತು ಉತ್ತಮ ಸೇವೆಗಳನ್ನು ಕಲ್ಪಿಸುವ ಉದ್ದೇಶದಿಂದ ಈ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಗೂಗಲ್ ಉಪಾಧ್ಯಕ್ಷ ಸೀಸರ್ ಸೇನ್‌ಗುಪ್ತಾ ಹೇಳಿದ್ದಾರೆ. ಭಾರತೀಯರು ಹೆಚ್ಚು ಆನ್‌ಲೈನ್ ಸೇವೆಗಳನ್ನು ಪಡೆಯುವುದಷ್ಟೆ ಕಂಪನಿ ಗುರಿಯಲ್ಲ. ಆದರೆ ಅವರಿಗೆ ಬೇಕಾದ ರೀತಿಯಲ್ಲಿ ಆನ್‌ಲೈನ್ ಬಳಕೆ ಮಾಡಿಕೊಳ್ಳುವಂತೆ ಸೇವೆ ಸಲ್ಲಿಸುವುದು ಕಂಪನಿ ಉದ್ದೇಶವಾಗಿದೆ. ಹೀಗಾಗಿ ಹೊಸ ಬಳಕೆದಾರರಿಗೆ ಎಂತಹ ಸೌಲಭ್ಯಗಳನ್ನು ನೀಡಬೇಕು ಎಂಬುದರ ಕುರಿತು ಕಂಪನಿ ಚಿಂತಿಸುತ್ತಿದೆ ಎಂದು ಸೇನ್‌ಗುಪ್ತಾ ತಿಳಿಸಿದ್ದಾರೆ. ಯಾವುದೇ ಸಂಪರ್ಕ ಜಾಲದಲ್ಲೂ ಮತ್ತು ಭಾರತದ ಎಲ್ಲ ಭಾಷೆಗಳನ್ನೂ ಒಳಗೊಳ್ಳುವಂತೆ ಹಾಗೂ ಯಾವುದೇ ಕಂಪನಿಯ ಮೊಬೈಲ್ ಬಳಕೆ ಮಾಡುತ್ತಿದ್ದರೂ ಅವುಗಳನ್ನು ಬಳಕೆ ಮಾಡಲು ಸಾಧ್ಯವಿರುವಂತಹ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುವತ್ತ ನೋಟ ಹರಿಸಲಾಗಿದೆ ಎಂದು ಹೇಳಿದ್ದಾರೆ. ಭಾರತದ ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಲಭ್ಯವನ್ನು ಒದಗಿಸಲು ರೇಲ್‌ಟೆಲ್ ಮತ್ತು ಇಂಡಿಯನ್ ರೈಲ್ವೇಸ್ ಜೊತೆ ಪಾಲುದಾರಿಕೆಯನ್ನು ಮುಂದುವರೆಸಿರುವ ಕಂಪನಿ ಈಗ ಗೂಗಲ್ ಸ್ಟೇಷನ್ ಎಂಬ ಹೊಸ ಪ್ಲಾಟಫಾರ್ಮ್ ಬಿಡುಗಡೆ ಮಾಡಿದೆ. 8 ವರ್ಷಗಳ ಹಿಂದೆ 104 ಸ್ಯಾಟಲೈಟ್‌ಅನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿದ್ದ -C37 ನೌಕೆಯ ಭಾಗ ಭೂಮಿಗೆ ವಾಪಸ್‌! ಅಂಬಾನಿ ನಿದ್ದೆಗೆಡಿಸಿದ ವಿಐ: 175 ರೂ ರಿಚಾರ್ಜ್‌ಗೆ ಉಚಿತ 10 ಜಿಬಿ ಡೇಟಾ, 15 ಒಟಿಟಿ ಪ್ಲಾಟ್‌ಫಾರ್ಮ್! 2024: ಜಾನ್ ಹಾಪ್‌ಫೀಲ್ಡ್, ಜೆಫ್ರಿ ಹಿಂಟನ್‌ಗೆ ಭೌತಶಾಸ್ತ್ರದ ಜಂಟಿ ನೊಬೆಲ್ ಪ್ರಶಸ್ತಿ ಘೋಷಣೆ ಭಾರತದಲ್ಲಿ ಇನ್‌ಸ್ಟಾಗ್ರಾಂ ಡೌನ್‌ಗೆ ಬಳಕೆದಾರರ ಆಕ್ರೋಶ, ಯಾವಾಗ ಪರಿಹಾರವಾಗುತ್ತೆ ಸಮಸ್ಯೆ? ಈ ನಂಬರ್‌ಗೆ ಕರೆ ಮಾಡಿದ್ರೆ ಜಿಯೋ, ಏರ್‌ಟೆಲ್‌ ಹೋಗಿ ಆಕ್ಟಿವ್ ಆಗುತ್ತೆ 4G ಸಿಮ್ ಅಮಿತಾಬ್ ಬಚ್ಚನ್ ಲವ್ ಸ್ಟೋರಿ: ಬಿಗ್ ಬಿ ಹೃದಯ ಕದ್ದವರು ಒಬ್ರಾ ಇಬ್ರಾ! ಪರದೆ ಸರಿಸಿ ಮನೆಯ ಮೂಲ ನಿಮಯ ಉಲ್ಲಂಘನೆ, ಇಡೀ ಮನೆ ನಾಮಿನೇಟ್‌, ಇಮ್ಯೂನಿಟಿ ಕಳೆದುಕೊಂಡ ಕ್ಯಾಪ್ಟನ್ ಹಂಸಾ! ಅಂತರ್ ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಭೀಮ್ ಆರ್ಮಿ ಸಂಘಟನೆ ನೇತೃತ್ವದಲ್ಲಿ ಪ್ರೇಮಿಗಳಿಗೆ ಮದುವೆ! ರೇಣುಕಾಸ್ವಾಮಿ ಅಶ್ಲೀಲ ಫೋಟೋ ಕಳಿಸಿದ್ರೆ 'ಸೂಪರ್‌' ಅಂತಾ ರಿಪ್ಲೈ ಮಾಡ್ತಿದ್ದ ಪವಿತ್ರಾ ಗೌಡ! ಕ್ಯಾಪ್ಟನ್‌ ಆಗಲು ಸಹಾಯ ಮಾಡಿದ ರಂಜಿತ್‌ರನ್ನೇ ನಾಮಿನೇಟ್‌ ಮಾಡಿದ ಹಂಸಾ ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ ಡಿಕೆಶಿ ಹೆಣೆದ ಚಕ್ರವ್ಯೂಹಕ್ಕೆ ಆಧುನಿಕ ಅಭಿಮನ್ಯು ಎಂಟ್ರಿ? ಸೈನಿಕನ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ! ಮಧ್ಯಪ್ರಾಚ್ಯದ ರಕ್ತಸಿಕ್ತ ಅಧ್ಯಾಯಕ್ಕೆ 1 ವರ್ಷ: ಕದನಕ್ಕಿಳಿದ ಇರಾನ್‌ಈ ನೇರಾನೇರ ಸಮರದಲ್ಲಿಇನ್ನೆಷ್ಟು ನೆತ್ತರು? ಮುಡಾ ಪ್ರಕರಣದ ಬಗ್ಗೆ ಮೈಸೂರಿಗರ ಅಭಿಪ್ರಾಯ ಏನು? ಕರಾವಳಿ ಮುಸ್ಲಿಂ ನಾಯಕ ನದಿಗೆ ಹಾರಿದ್ದೇಕೆ? ಮುಸ್ಲಿಂ ಮುಖಂಡನ ಸಾವಿನ ಹಿಂದಿದೆ ಹನಿಟ್ರ್ಯಾಪ್​ ಕಥೆ!