ನಮ್ಮ ರಾಕೆಟ್‌ಗಳ ಸಾಮರ್ಥ್ಯ ಅರಿತ ಇತರ ರಾಷ್ಟ್ರಗಳು ನಮ್ಮ ಬಳಿ ಬರುತ್ತಿವೆ: ವಿಜ್ಞಾನಿ ಗುರು ಪ್ರಸಾದ್‌ ಮುಂದಿನ 14 ದಿನ ರಾಸಾಯನಿಕ ಸಂಯೋಜನೆ, ಮಿನರಲ್ಸ್‌, ಕಂಪನ ಇತರ ವಿಷಯಗಳ ಬಗ್ಗೆ ಪ್ರಗ್ಯಾನ್‌ ರೋವರ್‌ ಅಧ್ಯಯನ ನಡೆಸಲಿದೆ ಎಂದು ವಿಜ್ಞಾನಿ ಗುರು ಪ್ರಸಾದ್‌ ಹೇಳಿದರು. ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ತಂಡದಲ್ಲಿ ಕನ್ನಡಿಗ ವಿಜ್ಞಾನಿಗಳ ಪಾತ್ರ ಮಹತ್ವದ್ದಾಗಿದೆ. ಇಸ್ರೋ ವಿಜ್ಞಾನಿಗಳ ತಂಡದಲ್ಲಿ ಹಲವಾರು ಕನ್ನಡಿಗ ವಿಜ್ಞಾನಿಗಳು ಹಗಲಿರುಳು ಶ್ರಮಿಸಿದ್ದಾರೆ. ಈ ಬಗ್ಗೆ ವಿಜ್ಞಾನಿ ಗುರು ಪ್ರಸಾದ್‌( ) ಮಾತನಾಡಿದ್ದು, ವಿಕ್ರಮ್‌() ಇಳುವ ಕೋಶದಲ್ಲಿ ಎಲ್ಲಾವೂ ಸರಿಯಾಗಿದೆ ಎಂದು ಖಾತ್ರಿ ಪಡಿಸಿಕೊಂಡ ನಂತರ ಪ್ರಗ್ಯಾನ್‌ ರೋವರ್‌( ) ಕೆಳಗೆ ಇಳಿಯುತ್ತದೆ. ಇದರಲ್ಲಿ ಕೊನೆಯ ಎರಡು ಚಕ್ರದಲ್ಲಿ ಇಸ್ರೋದ ಚಿಹ್ನೆ, ಮತ್ತೊಂದರಲ್ಲಿ ಆಶೋಕ ಸ್ತಂಭ ಇದೆ. ಇದು ಚಂದ್ರನ ಮಣ್ಣಿನ ಮೇಲೆ ಮುದ್ರೆ ಒತ್ತುತ್ತದೆ ಎಂದು ವಿಜ್ಞಾನಿ ಗುರುಪ್ರಸಾದ್‌ ಹೇಳಿದರು. ನಂತರ ಇದು 14 ದಿನಗಳ ಕಾಲ ಅಧ್ಯಯನ ನಡೆಸಲಿದೆ. ಆ ನಂತರ ಸೂರ್ಯನ ಬೆಳಕು ಇರುವುದಿಲ್ಲ ಎಂದು ಅವರು ಹೇಳಿದರು.ಇದನ್ನೂ ವೀಕ್ಷಿಸಿ:ಚಂದ್ರನ ಮೇಲೆ ಪ್ರಗ್ಯಾನ್‌ ರೋವರ್‌ 14 ದಿನ ಅಧ್ಯಯನ: ಸಂಶೋಧನಾ ವರದಿಯತ್ತ ವಿಶ್ವದ ಚಿತ್ತ ! ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ತಂಡದಲ್ಲಿ ಕನ್ನಡಿಗ ವಿಜ್ಞಾನಿಗಳ ಪಾತ್ರ ಮಹತ್ವದ್ದಾಗಿದೆ. ಇಸ್ರೋ ವಿಜ್ಞಾನಿಗಳ ತಂಡದಲ್ಲಿ ಹಲವಾರು ಕನ್ನಡಿಗ ವಿಜ್ಞಾನಿಗಳು ಹಗಲಿರುಳು ಶ್ರಮಿಸಿದ್ದಾರೆ. ಈ ಬಗ್ಗೆ ವಿಜ್ಞಾನಿ ಗುರು ಪ್ರಸಾದ್‌( ) ಮಾತನಾಡಿದ್ದು, ವಿಕ್ರಮ್‌() ಇಳುವ ಕೋಶದಲ್ಲಿ ಎಲ್ಲಾವೂ ಸರಿಯಾಗಿದೆ ಎಂದು ಖಾತ್ರಿ ಪಡಿಸಿಕೊಂಡ ನಂತರ ಪ್ರಗ್ಯಾನ್‌ ರೋವರ್‌( ) ಕೆಳಗೆ ಇಳಿಯುತ್ತದೆ. ಇದರಲ್ಲಿ ಕೊನೆಯ ಎರಡು ಚಕ್ರದಲ್ಲಿ ಇಸ್ರೋದ ಚಿಹ್ನೆ, ಮತ್ತೊಂದರಲ್ಲಿ ಆಶೋಕ ಸ್ತಂಭ ಇದೆ. ಇದು ಚಂದ್ರನ ಮಣ್ಣಿನ ಮೇಲೆ ಮುದ್ರೆ ಒತ್ತುತ್ತದೆ ಎಂದು ವಿಜ್ಞಾನಿ ಗುರುಪ್ರಸಾದ್‌ ಹೇಳಿದರು. ನಂತರ ಇದು 14 ದಿನಗಳ ಕಾಲ ಅಧ್ಯಯನ ನಡೆಸಲಿದೆ. ಆ ನಂತರ ಸೂರ್ಯನ ಬೆಳಕು ಇರುವುದಿಲ್ಲ ಎಂದು ಅವರು ಹೇಳಿದರು. ಇದನ್ನೂ ವೀಕ್ಷಿಸಿ:ಚಂದ್ರನ ಮೇಲೆ ಪ್ರಗ್ಯಾನ್‌ ರೋವರ್‌ 14 ದಿನ ಅಧ್ಯಯನ: ಸಂಶೋಧನಾ ವರದಿಯತ್ತ ವಿಶ್ವದ ಚಿತ್ತ !