2 : 150 ಡಿಗ್ರಿ ಅಲ್ಟ್ರಾವೈಡ್ ಕ್ಯಾಮೆರಾದೊಂದಿಗೆ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಸಾಧ್ಯತೆ! 2 ಡಿಸೆಂಬರ್‌ 20 ರಂದು ಚೀನಾದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯ ಇಂಡಿಯಾ ವೆಬ್‌ಸೈಟ್‌ನಲ್ಲೂ ಕೂಡ ಇದನ್ನು ಸೇರಿಸಲಾಗಿದ್ದು ಭಾರತದಲ್ಲಿ ಕೂಡ ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ. :ರಿಯಲ್‌ಮಿ ತನ್ನ ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್, 2 ಅನ್ನು ಡಿಸೆಂಬರ್ 20 ರಂದು ಬಿಡುಗಡೆ ಮಾಡಲು ಸಜ್ಜಾಗಿದೆ. 2 ಜೊತೆಗೆ, ರಿಯಲ್‌ಮಿ, 2 ಅನ್ನು ಪರಿಚಯಿಸುವ ನಿರೀಕ್ಷೆಯಿದೆ. 2 ಮೊದಲು ಚೀನಾದಲ್ಲಿ ಬಿಡುಗಡೆಯಾಗಲಿದೆ. ಸದ್ಯಕ್ಕೆ ಭಾರತದಲ್ಲಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿಲ್ಲ, ಆದರೆ ಚೀನಾ ಬಿಡುಗಡೆ ನಂತರ ಶೀಘ್ರದಲ್ಲೇ ಭಾರತದಲ್ಲಿನ ಬಿಡುಗಡೆ ಸಾಧ್ಯತೆ ಇದೆ. 2 ಅನ್ನು ಕಂಪನಿಯ ಭಾರತೀಯ ವೆಬ್‌ಸೈಟ್‌ನಲ್ಲಿ ಸೇರಿಸಲಾಗಿದೆ. ಹೀಗಾಗಿ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಮಾಡುವ ಸೂಚನೆ ಇದು ಎಂದು ಟೆಕ್‌ ವಿಶ್ಲೇಷಕರು ಹೇಳಿದ್ದಾರೆ. 2 ಇತ್ತೀಚಿನ ಟೀಸರ್‌ಗಳಲ್ಲಿ, 2 ಸರಣಿಯು ಕಾಗದದಂತಹ ವಿನ್ಯಾಸವನ್ನು (-) ಹೊಂದಿರುತ್ತದೆ ಎಂದು ತಿಳಿದುಬಂದಿದೆ. ಅದರೊಂದಿಗೆ, 2 150-ಡಿಗ್ರಿ ಅಲ್ಟ್ರಾ-ವೈಡ್ ಕ್ಯಾಮೆರಾವನ್ನು ಹೊಂದಿದೆ ಎಂದು ದೃಢಪಡಿಸಲಾಗಿದೆ. 2 ನಲ್ಲಿ ಹೊಸದಾಗಿ ಬಿಡುಗಡೆಯಾದ 8 1 ಪ್ರೊಸೆಸರ್‌ ಇರಲಿದೆ. 2 ನ ಇತರ ವಿವರಗಳನ್ನು ಈ ಹಿಂದಿನ ಲೀಕ್‌ಗಳಲ್ಲಿ ಬಹಿರಂಗಪಡಿಸಲಾಗಿದೆ. ಲೀಕ್ ಪ್ರಕಾರ, 2 , 2015 ರ 6P ಯಂತೆಯೇ ವಿನ್ಯಾಸವನ್ನು ಹೊಂದಿರುತ್ತದೆ. 2 120Hz ರಿಫ್ರೆಶ್ ದರದೊಂದಿಗೆ 6.8-ಇಂಚಿನ + ಡಿಸ್ಪ್ಲೇಯನ್ನು ಹೊಂದಿದೆ. ಮೊದಲೇ ಸೂಚಿಸಿದಂತೆ, 2 ಸ್ನಾಪ್‌ಡ್ರಾಗನ್ 8 1 ಚಿಪ್‌ಸೆಟ್‌ನೊಂದಿಗೆ ಬರಲಿದೆ. 2 : ಈ ಮಾದರಿಯಲ್ಲಿ 30 ಪ್ರತಿಶತದಷ್ಟು ಸುಧಾರಿತ ಕಾರ್ಯಕ್ಷಮತೆ ಮತ್ತು 20 ಪ್ರತಿಶತದವರೆಗೆ ಸುಧಾರಿತ ದಕ್ಷತೆಯ () ಜತೆಗೆ ಬರಲಿದೆ ಎಂದು ಕ್ವಾಲ್ಕಾಮ್ () ಹೇಳಿದೆ . 2 ಅನ್ನು 12GB ಮತ್ತು 256GB ಯ ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ ನೀಡುವ ಸಾಧ್ಯತೆಯಿದೆ. 2 : ಕ್ಯಾಮೆರಾ ವಿಭಾಗದಲ್ಲಿ, 50-ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ, 50-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 8-ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಸೇರಿದಂತೆ ಟ್ರಿಪಲ್ ಹಿಂಬದಿಯ ಕ್ಯಾಮೆರಾ ( ) ವ್ಯವಸ್ಥೆಯನ್ನು ಹೊಂದಿದೆ. ಮುಂಭಾಗದಲ್ಲಿ ಸೆಲ್ಫಿಗಾಗಿ 32-ಮೆಗಾಪಿಕ್ಸೆಲ್ ಶೂಟರ್ ಇರಬಹುದು. 2 : RMX3300 ಮಾದರಿ ಸಂಖ್ಯೆಯೊಂದಿಗೆ 2 ಇತ್ತೀಚೆಗೆ ಚೀನಾದ 3C ಯಲ್ಲಿ ಗುರುತಿಸಲ್ಪಟ್ಟಿದೆ. ಹಾಗಾಗಿ ಸ್ಮಾರ್ಟ್ಫೋನ್ 65W ಚಾರ್ಜಿಂಗ್ ಪಡೆಯುತ್ತದೆ ಎಂದು ಇದು ಸೂಚಿಸುತ್ತದೆ. ಅದನ್ನು ಹೊರತುಪಡಿಸಿ, 2 5000mAh ಬ್ಯಾಟರಿಯನ್ನು ಹೊಂದಿದ್ದು 12 ರನ್ ಮಾಡಬಹುದು ಎಂದು ತಿಳಿದುಬಂದಿದೆ. ಇದನ್ನೂ ಓದಿ: 1)2022ರಲ್ಲಿ ಸ್ಯಾಮ್ಸಂಗ್, ಆಪಲ್, ಶಿಯೋಮಿ, ಒನ್‌ಪ್ಲಸ್ ಯಾವ ಫೋನು ಲಾಂಚ್? 2)Oppoದ ಮೊದಲ ಪೋಲ್ಡಬಲ್ ಸ್ಮಾರ್ಟ್‌ಫೋನ್ ಫೈಂಡ್ ಎನ್ ಬಿಡುಗಡೆ, ಏನೆಲ್ಲ ಫೀಚರ್ಸ್ ಇದೆ? 3) 14 : 48MP ವೈಡ್ ಕ್ಯಾಮೆರಾದೊಂದಿಗೆ ಬಿಡುಗಡೆಯಾಗಲಿದೆ ಹೊಸ ಐಫೋನ್?