: ವೀಕೆಂಡ್‌ನಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೀಗಿದೆ ನೋಡಿ.. ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 15th 2023: ಕಚ್ಚಾ ತೈಲ ಬೆಲೆ ಏರಿಕೆ, ಇಳಿಕೆ ಆಧಾರದ ಮೇಲೆ ಪೆಟ್ರೋಲ್‌ , ಡೀಸೆಲ್‌ ಬೆಲೆ ವ್ಯತ್ಯಾಸವಾಗುತ್ತದೆ. ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏರಿಕೆ - ಇಳಿಕೆಯಾಗುತ್ತಿದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ () - ಡೀಸೆಲ್ () ಬೆಲೆ ವಿವರ ಹೀಗಿದೆ ನೋಡಿ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: