, : ಭಾನುವಾರ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೀಗಿದೆ.. ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 9th 2023:ಪೆಟ್ರೋಲ್‌, ಡೀಸೆಲ್‌ ಬೆಲೆ ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ , ಡೀಸೆಲ್‌ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿದೆ. ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ () - ಡೀಸೆಲ್ () ಬೆಲೆ ವಿವರ ಹೀಗಿದೆ ನೋಡಿ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: