: ಭಾನುವಾರ ಆಭರಣ ಕೊಳ್ಳೋ ಪ್ಲ್ಯಾನ್ ಇದ್ಯಾ..? ಮತ್ತಷ್ಟು ತುಟ್ಟಿಯಾದ ಚಿನ್ನದ ಬೆಲೆ..! ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 19th 2023:ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಅಲ್ಲದೆ, ಬಹುತೇಕ ಮಹಿಳೆಯರು ಬಂಗಾರದ ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಇನ್ನೊಂದೆಡೆ, ದರ ಏರಿಕೆ, ಇಳಿಕೆ - ಹೇಗೆ ಇದ್ದರೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ:, : ಶಿವಮೊಗ್ಗದಲ್ಲಿ ಇಳಿಕೆಯಾದ, ಉಡುಪಿಯಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ.. ಇಂದು ದೇಶದಲ್ಲಿ () ಬಂಗಾರದ ದರ ಏರಿಕೆಯಾಗಿದ್ದು, ಆದರೆ ಬೆಳ್ಳಿಯ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನೊಂದೆಡೆ, ಬೆಂಗಳೂರಲ್ಲಿ ಬೆಳ್ಳಿಯ ದರದಲ್ಲಿ ಸಹ ಹೆಚ್ಚಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,22524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,700 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 41,80024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 45,600 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 52,25024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 57,000 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,22,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,70,000 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 52,250 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 52,900, ರೂ. 52,200 ಹಾಗೂ ರೂ. 52,200 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 52,350 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದ್ದು, ಆದರೆ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಈ ಮಧ್ಯೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಸಹ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 718, ರೂ. 7,180 ಹಾಗೂ ರೂ. 71,800 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 71,800 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 68,600 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 68,600 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 68,600 ರೂ. ಆಗಿದ್ದು, ಚೆನ್ನೈ ಹೊರತುಪಡಿಸಿ ಉಳಿದೆಡೆ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.