, : ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ಹೀಗಿದೆ ನೋಡಿ.. ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 23rd 2023:ಕಚ್ಚಾ ತೈಲ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಿದ್ದರೂ, ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆಯಾಗುತ್ತಿಲ್ಲ. ಈ ಹಿನ್ನೆಲೆ, ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ , ಡೀಸೆಲ್‌ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಇತರೆಡೆ, ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿದೆ. ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ () - ಡೀಸೆಲ್ () ಬೆಲೆ ವಿವರ ಹೀಗಿದೆ ನೋಡಿ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: