: ಬೆಂಗಳೂರಲ್ಲಿ ಚಿನ್ನ, ಬೆಳ್ಳಿ ದರ ಮತ್ತಷ್ಟು ಅಗ್ಗ ; ಆಭರಣ ಕೊಳ್ಳೋಕೆ ಇದೇ ಒಳ್ಳೆ ಟೈಂ..! ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 22nd 2023:ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಬಹುತೇಕ ಮಹಿಳೆಯರು ಬಂಗಾರದ ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಶುಭ ಸಮಾರಂಭಗಳು ಸಹ ದೇಶದಲ್ಲಿ ಹೆಚ್ಚು ನಡೆಯುವುದರಿಂದಲೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ:, : ಭಾನುವಾರ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಇಂದು ದೇಶದಲ್ಲಿ () ಬಂಗಾರದ ದರ ಇಳಿಕೆಯಾಗಿದ್ದು, ಆದರೆ, ದೇಶದ ಹಲವೆಡೆ ಬೆಳ್ಳಿಯ ದರದಲ್ಲಿ ಸಹ ಏರಿಕೆಯಾಗಿದೆ. ಇನ್ನೊಂದೆಡೆ, ಬೆಂಗಳೂರಲ್ಲಿ ಬೆಳ್ಳಿ ದರ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,23024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,711 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 41,84024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 45,688 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 52,30024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 57,110 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,23,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,71,100 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 52,300 ರೂ. ಆಗಿದ್ದು, ನಿನ್ನೆಯ ಬೆಲೆಗಿಂತ ಇಳಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 53,200, ರೂ. 52,250 ಹಾಗೂ ರೂ., 52,250 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 52,400 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಆದರೆ, ದೇಶದ ಹಲವೆಡೆ ಬೆಳ್ಳಿ ದರದಲ್ಲಿ ಹೆಚ್ಚಳವಾಗಿದೆ. ಇನ್ನೊಂದೆಡೆ, ಬೆಂಗಳೂರಲ್ಲಿ ಬೆಳ್ಳಿ ದರ ಕಡಿಮೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 743, ರೂ. 7,430 ಹಾಗೂ ರೂ. 74,300 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,300 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 72,300 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 72,300 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 72,300 ರೂ. ಆಗಿದ್ದು, ಚೆನ್ನೈ ಹೊರತುಪಡಿಸಿ ಉಳಿದೆಡೆ ಬೆಲೆಯಲ್ಲಿ ಏರಿಕೆಯಾಗಿದೆ.