: ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿಯ ದರ ವಿವರ ಹೀಗಿದೆ ನೋಡಿ.. ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಬೆಂಗಳೂರು(ಡಿ.30):ದೇಶದಲ್ಲಿ ಆಭರಣ () ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಬಹುತೇಕ ಮಹಿಳೆಯರು ಬಂಗಾರದ () ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ () ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಶುಭ ಸಮಾರಂಭಗಳು ಸಹ ದೇಶದಲ್ಲಿ ಹೆಚ್ಚು ನಡೆಯುವುದರಿಂದಲೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಒಂದು ಗ್ರಾಂ ಚಿನ್ನ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,03524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,493ಎಂಟು ಗ್ರಾಂ ಚಿನ್ನ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 40,28024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,944 ಬೆಳಗಾವಿಯಲ್ಲಿ ಏರಿದ, ದಾವಣಗೆರೆಯಲ್ಲಿ ಇಳಿದ ಪೆಟ್ರೋಲ್‌ ದರ, ಹೇಗಿದೆ ನಿಮ್ಮ ನಗರದಲ್ಲಿನ ಇಂಧನ ದರ ಹತ್ತು ಗ್ರಾಂ ಚಿನ್ನ (10GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 50,35024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,930ನೂರು ಗ್ರಾಂ ಚಿನ್ನ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,03,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,49,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 50,400 ರೂ. ಆಗಿದ್ದು, ನಿನ್ನೆಯ ದರಕ್ಕಿಂತ ಅಲ್ಪ ಇಳಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 51,140, ರೂ. 50,350, ರೂ. 50,350 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 50,500 ರೂ. ಆಗಿದ್ದು, ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 713, ರೂ. 7,130 ಹಾಗೂ ರೂ. 71,300 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,600 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 71,300 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 71,300 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 71,300 ರೂ. ಇದೆ.