: ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿಯ ದರ ವಿವರ ಹೀಗಿದೆ ನೋಡಿ.. ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 28th 2022: ದೇಶದಲ್ಲಿ ಜನಸಂಖ್ಯೆ ಹೆಚ್ಚಿದಂತೆ ಆಭರಣ () ಪ್ರಿಯರ ಸಂಖ್ಯೆಯೂ ಹೆಚ್ಚಿದೆ. ಬಹುತೇಕ ಮಹಿಳೆಯರು ಬಂಗಾರದ () ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ () ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಇನ್ನು, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ () ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಅದೇ ರೀತಿ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ವಿಜಯನಗರ ಜಿಲ್ಲೆಯಲ್ಲಿ ಇಳಿಕೆಯಾದ, ಶಿವಮೊಗ್ಗದಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ ಒಂದು ಗ್ರಾಂ ಚಿನ್ನ (1GM) ಎಂಟು ಗ್ರಾಂ ಚಿನ್ನ (8GM) ಹತ್ತು ಗ್ರಾಂ ಚಿನ್ನ (10GM) ನೂರು ಗ್ರಾಂ ಚಿನ್ನ (100GM) ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 50,000 ರೂ. ಆಗಿದ್ದು, ಕಳೆ 2 ದಿನಗಳಿಂದರ ದರದಲ್ಲಿ ಬದಲಾವಣೆಯಾಗಿಲ್ಲ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 50,900, ರೂ. 49,950, ರೂ. 49,950 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಬುಧವಾರ 50,100 ರೂ. ಆಗಿದ್ದು, ಸೋಮವಾರದಿಂದ ಇದೇ ದರ ಇದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಅದೇ ರೀತಿ ಬೆಳ್ಳಿ ದರದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 742, ರೂ. 7,420 ಹಾಗೂ ರೂ. 74,200 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,200 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 72,300 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 72,300 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 72,300 ರೂ. ಇದೆ.